Latest Post

ವಡ್ಡ ಪದ ಬಳಕೆ: ಇಮ್ಮಡಿ ಶ್ರೀ ಖಂಡನೆ

ಚಿತ್ರದುರ್ಗ,ಡಿ.13: ಅಧಿವೇಶನ ವೇಳೆಯಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಡ್ಡ ವಡ್ಡನಂತಿದ್ದೆ ಎಂಬ ಹೇಳಿಕೆಗೆ ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ತಾವಾಡಿದ ಪದ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಚಿತ್ರದುರ್ಗದ ಭೋವಿ ಮಠದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

ಪ್ರೀತಿಯನ್ನ ಉಳಿಸಿಕೊಳ್ಳಲು
ನಾನು ಹೆಚ್ಚೇನೂ ಮಾಡಬೇಕಿಲ್ಲ;

ಅವಳು ಸುಮ್ಮನಾದಾಗಿನಿಂದಮಾತಿನ ಜೊತೆ ಮತ್ತೆ ಸಂಧಾನ ಮಾಡುವವರೆಗೆದನಿಯ ಏರಿಳಿತದ ಮಹಿಮೆಗಳ ಸತತ ಪಾರಾಯಣ ಮಾಡಬೇಕು. ಬೋರ್ ಡಂ ಶುರುವಾದಾಗಿನಿಂದ ಮತ್ತೆ ಚಿಗಿತು ಆಕೆ ಲವಲವಿಕೆಯಿಂದಸನ್ನೆ ಮಾಡುವವರೆಗೆ,ಸಹನೆಗಳ ಸುಮ್ಮಾನದಲಿ ಸಲುಹಬೇಕು. ನಾಲಿಗೆ ಮರೆತಿರುವ ಫೆವರೇಟ್ ರುಚಿಗಳನು ಆಕೆ ಮತ್ತೆ ಮತ್ತೆ ಗುನುಗುವವರೆಗೆಹಾಡುಗಳ ಜೋಪಾನ…

ಪ್ರೇಮ,

ಕೊಲ್ಲುತ್ತದೆ ಎನ್ನುವ ಮಾತಿಗೆಯಾವ ಸಾಕ್ಷ್ಯಗಳಿಲ್ಲ ಹಾಗೆಯೇಬದುಕಿಸುತ್ತದೆ ಎನ್ನುವ ಮಾತಿಗೂ, ಆದರೂ ಪ್ರೇಮ ಕಾರಣವಾಗಿ ಎಂಬಂತೆ ಸತ್ತಿದ್ದಾರೆ ಜನ ಮತ್ತು ಬದುಕುತ್ತಿದ್ದಾರೆ ಕೂಡ. ಮನುಷ್ಯರ ನ್ಯಾಯಾಲಯದಲ್ಲಿಸಮರ್ಥ ಸಾಕ್ಷಾಧಾರಗಳಿಲ್ಲದ ಕಾರಣ ಶಿಕ್ಷೆಯಾಗಿಲ್ಲ ಇನ್ನೂ ಪ್ರೇಮಕ್ಕೆಹಾಗು ಸಾಕ್ಷ್ಯಗಳನ್ನು ನಾಶಮಾಡುವಸಂಶಯವಿರುವುದರಿಂದಬಿಡುಗಡೆಯೂ. ಷರತ್ತುಬದ್ಧ ಜಾಮಿನಿನ ಮೇಲಿದೆ ಪ್ರೇಮ, ತನ್ನ…

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ನಾಲ್ಕು ಮತ್ತು ಅರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೇ ತಿಂಗಳ 29 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದ್ದು ಈ ಹಿನ್ನಲೆಯಲ್ಲಿ ಇದೇ ದಿನದಂದು ನಿಗದಿಯಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ…

ವಿಘ್ನ ನಿವಾರಕ ವಿನಾಯಕನು

ಭಾದ್ರಪದ ಮಾಸದ ಗಣೇಶ ಚೌತಿಯು ವಿನಾಯಕನಿಗೆ ವಾಹನ ಚಿಕ್ಕ ಇಲಿಯು ಬಹಳ ಪ್ರಸಿದ್ಧಿ ಗಣೇಶನ ಬುದ್ಧಿವಂತಿಕೆಯು ದೇವರಿಂದ ಜನ್ಮ ಪಡೆದ ನಮ್ಮ ಗಣಪತಿಯು ಶಿವ ಪಾರ್ವತಿಯರ ಪ್ರೀತಿಯ ಸುತನು ವಿದ್ಯೆಗಿವನೇ ಭೂಷಣ ನಮ್ಮ ಗಜಮುಖನು ನಿನ್ನ ಪೂಜಿಸಿದೊಡೆ ಗಾನಪತ್ಯನಾದೆ ನಾನು ಸದಾ…

ಗೆಳತಿ,

ನಿನ್ನ ಯಾವಾಗಲೂ ಗಮನಿಸುತ್ತೇನೆ ಒಂದು ದೂರದಿಂದ ಅಥವಾ ಕಾಣಿಸುವುದೇ ಇಲ್ಲ ನನಗೆ ನೀನು ಹತ್ತಿರದಿಂದ. ನಿನ್ನ ಮಾತು ಕೇಳಿಸುತ್ತದೆಯಾದರೂಮೌನ ಕೇಳಿಸುವುದಿಲ್ಲನಿನ್ನ ನೆರಳು ಕಾಣಿಸುತ್ತದೆಯಾದರೂನಡಿಗೆ ಕಾಣಿಸುವುದಿಲ್ಲ,ಗೆಜ್ಜೆ ಕೇಳಿಸುತ್ತದೆಯಾದರೂಹೆಜ್ಜೆ ಕಾಣಿಸುವುದಿಲ್ಲ. ಅರ್ಧ ಜಗತ್ತು ನಿನ್ನ ಹುಡುಕಾಟದಲ್ಲಿದಿನಗಳನ್ನು ಸವೆಸುತ್ತಿದ್ದರೆಇನ್ನರ್ಧ ಜಗತ್ತು ನಿನ್ನಿಂದ ಕಳಚಿಕೊಳ್ಳಲುಮುಡಿಪಾಗಿಡುತ್ತಿದೆ ತನ್ನ ರಾತ್ರಿಗಳನ್ನು.…

ಇಳಕಲ್ ನಲ್ಲಿ ದಾಖಲೆಯ ಅಡ್ಡಪಲ್ಲಕ್ಕಿ ಮಹೋತ್ಸವ: ನಿರಂತರ 33 ಗಂಟೆ ಮೆರವಣಿಗೆ

ಬಾಗಲಕೋಟೆ:ಜಿಲ್ಲೆಯ ಇಳಕಲ್ ನಗರದ ಚಿತ್ತರಗಿ ವಿಜಯಮಹಾಂತೇಶ್ವರ ಮಠ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವ ಹಾಗೂ ಜಾತ್ರೆ ಹಿನ್ನೆಲೆ ನಿನ್ನೆ ದಿನ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ನಿರಂತರ 33 ಗಂಟೆ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯುವ ಮೂಲಕ ದಾಖಲೆ ಮಾಡಲಾಗಿದೆ. ಭಕ್ತರ ಸಂಭ್ರಮಿಸಿದ್ದಾರೆ. ನಿರಂತರ…

ಗುರು ಬಂದ ನೊಂದವರ ಬಂಧುವಾಗಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಶಹಾಬಾದ್ / ಕಲ್ಬುರ್ಗಿ: ಹೊಟ್ಟೆಪಾಡಿಗೆ ಕೂಲಿಕಾರ್ಮಿಕರಾಗಿ ಅರೆಅಲೆಮಾರಿಗಳಾದ ಶ್ರೀ ನಾಗರಾಜ ದೇಶಮುಖ ದಂಪತಿಗಳು ದೂರದ ಪೂನಕ್ಕೆ ಗುಳೇ ಹೋಗಿದ್ದ ಸಂದರ್ಭ, ತಮ್ಮ ಮಗಳಾದ 6 ವರ್ಷದ ದೀಪಾಲಿ ಎಂಬ ಪೊರಿಯ ಭವಿಷ್ಯ ದಿವ್ಯವಾಗಿರಲೆಂದು ಶಿಕ್ಷಣಕ್ಕಾಗಿ ತಮ್ಮ ಮನೆ ಬಂಧು ಬಳಗವಿರುವ ಕಲ್ಬುರ್ಗಿಯ…

“ಚೆಲುವು ಮತ್ತು ಸತ್ಯ ಬೇರೆ ಬೇರೆ ಅಲ್ಲ”

ನಾನು ಹೇಳಿದ್ದು ಅರ್ಥವಾಯಿತು ಅವಳಿಗೆಆದರೆ ಸತ್ಯ ಯಾವಾಗಲೂ ಇಡಿಯಾಗಿ ಕಂಡುಕೊಳ್ಳಬೇಕಾದದ್ದು,ಒಡೆದು ಹೇಳಿದಾಗಲೆಲ್ಲ ಸುಳ್ಳು ಎನ್ನುವುದನ್ನಬಹುಶಃ ಬೇಕಂತಲೇ ಅರ್ಥಮಾಡಿಕೊಳ್ಳಲಿಲ್ಲ ಅವಳು. ಹಾಗಾಗಿ ಅವಳಿಗೆ ಇಲ್ಲ ತನ್ನ ಚೆಲುವಿನ ಬಗ್ಗೆ ಸಂಪೂರ್ಣ ಮಾಹಿತಿ. ಅವಳು ಕೇವಲ ತನ್ನ ನಗು ಎಂದುಕೊಂಡದ್ದುಜಗತ್ತಿನ ಪಾಲಿಗೆ ಹಿಪ್ನಾಟಿಸಂನ ಆಖೈರು…

ಜ್ಞಾನ ಭಂಡಾರದ ಗಣಿ ಗುರುಗಳು

(ಸರ್ವ ಗುರುಬಳಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ) ಅಕ್ಷರ ಕಲಿಸಿ ವಿದ್ಯಾರ್ಥಿಯ ಬದುಕು ತಿದ್ದಿರುವರು ಸನ್ಮಾರ್ಗ ತೋರಿಸಿ ಸ್ವರ್ಗ ಕರುಣಿಸಿರುವರು ಜ್ಞಾನದ ತುತ್ತು ಉಣಿಸಿ ಅಜ್ಞಾನ ತೊಲಗಿಸಿರುವರು ಕೈ ಹಿಡಿದು ನಡೆಸಿ ಮನದ ಭಯ ಓಡಿಸಿದವರು ಶಿಕ್ಷಕರು ತಾಯಿಯ ಉಸಿರಿಗೆ ತಂದೆಯ…

ಕ್ಯಾನ್ಸರ್  ಮತ್ತು  ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು……

ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ…

ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…….

ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ.  ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ…

ಗ್ರಾಮ ಪಂಚಾಯತ ಮಟ್ಟದ  ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ  ಹಿರೇಮಳಗಾವಿಯಲ್ಲಿ ..

ಕರ್ನಾಟಕ ಸರ್ಕಾರ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮುದಾಯ ಹಾಗೂ ಅಕ್ಷರ ಫೌಂಡೇಶನ್ ಮತ್ತು ಗ್ರಾಮ ಪಂಚಾಯತಿ ಹಿರೇಮಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ…

ಹೆಸರು : 1350……….

ಜೈಲಿನ ಸಿಬ್ಬಂದಿಯೊಬ್ಬರು ಜೋರಾಗಿ ಕೂಗಿದರು….. ಬೆಳಗಿನ 11 ರ ಸಂದರ್ಶನದ ಸಮಯದಲ್ಲಿ ಕಳೆದ 4 ವರ್ಷಗಳಲ್ಲಿ ಎರಡನೇ ಬಾರಿಗೆ ನನ್ನ ಹೆಸರನ್ನು ಜೋರಾಗಿ ಕರೆಯಲಾಯಿತು.  ಬೆಳಗ್ಗೆ ಮತ್ತು ಸಂಜೆಯ ಹಾಜರಾತಿ ವೇಳೆ ನನ್ನ ಎದೆ ಮತ್ತು ಬೆನ್ನಿನ ಮೇಲಿರುವ 1350 ನಂಬರ್…

ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ : ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಕಾರ್ಕಳ: ಬೆಳೆ ಫಸಲು ಕೊಡುವ ಮೊದಲು ಬರುವ ಕಸವನ್ನು ಕಿತ್ತು ಬಿಸಾಕುವಂತೆ ಭಾರತೀಯ ಸಂಸ್ಕೃತಿ ಹಾಗೂ ಪೂಜ್ಯನೀಯ ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯುವ ಕೆಲಸವನ್ನು ಸರಕಾರ ಮಾಡಬೇಕಾಗಿದೆ ಎಂದು ಭೋವಿ‌ ಸಮುದಾಯದ ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು…

ಕೃಷ್ಣ ಜನ್ಮಾಷ್ಟಮಿಯಂದು ಮಹಾಭಾರತದ ಕೃಷ್ಣ ಎಂಬ ವ್ಯಕ್ತಿತ್ವದ ಸುತ್ತ………..

ಎಂತಹ ಅತ್ಯದ್ಭುತ ಪಾತ್ರವದು, ಸಾಹಿತ್ಯಿಕವಾಗಿ ಇರಬಹುದು, ವ್ಯಾವಹಾರಿಕವಾಗಿ ಇರಬಹುದು, ಕಾಲ್ಪನಿಕವಾಗಿ ಇರಬಹುದು ಅಥವಾ ವ್ಯಕ್ತಿತ್ವದ ದೃಷ್ಟಿಯಿಂದ ಇರಬಹುದು. ಸರಿಸುಮಾರು ಪರಿಪೂರ್ಣ ಎಂಬ ಅಭಿಪ್ರಾಯ ಮೂಡಿಸುವ ಪಾತ್ರವದು……. ಅರಿಷಡ್ವರ್ಗಗಳು, ನವ ರಸಗಳು, ಅರವತ್ನಾಲಕ್ಕು ವಿದ್ಯೆಗಳು ಸೇರಿ ಎಲ್ಲಾ ರೀತಿಯ ಅನುಭವಗಳು ಅದರಲ್ಲಿ ಅಡಕವಾಗಿದೆ…

ಬಡವ – ಶ್ರೀಮಂತ ತಾರತಮ್ಯ…..

ಎರಡು ಶ್ರೀಮಂತ ಉದ್ದಿಮೆಗಳು ಮತ್ತು ಇಬ್ಬರು ಉದ್ದಿಮೆದಾರರ ಸುದ್ದಿಗಳ ನಡುವೆ ಮತ್ತೊಂದು ಬಡ ವಿಶೇಷ ಸಂಪನ್ಮೂಲ ಪ್ರಾಥಮಿಕ ಶಿಕ್ಷಕರ ಸುದ್ದಿ ಗಮನ ಸೆಳೆಯಿತು….. ಮೊದಲನೆಯದು, ಬಹಳ ವಿರೋಧಗಳ ನಡುವೆಯೂ, ಈಗಾಗಲೇ ಇದನ್ನು ಆಗ ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದ ಈಗಿನ ರಾಜ್ಯ ಸರ್ಕಾರ,…

ಒಂದು ಲಾಜಿಕ್……

ರಾಜಕಾರಣಿಗಳು ಭ್ರಷ್ಟರು — ಮತದಾರರು,ಮತದಾರರು ಭ್ರಷ್ಟರು — ರಾಜಕಾರಣಿಗಳು…… ಪೊಲೀಸರು ಸರಿ ಇಲ್ಲ — ಜನಗಳು,ಜನಗಳು ಸರಿ ಇಲ್ಲ — ಪೊಲೀಸರು,…….. ವಿದ್ಯಾರ್ಥಿಗಳಿಗೆ ಓದುವುದರಲ್ಲಿ ಆಸಕ್ತಿ ಇಲ್ಲ — ಶಿಕ್ಷಕರು,ಶಿಕ್ಷಕರಿಗೆ ಪಾಠ ಮಾಡುವುದರಲ್ಲಿ ಆಸಕ್ತಿ ಇಲ್ಲ — ವಿದ್ಯಾರ್ಥಿಗಳು,……. ಟಿವಿಯವರು ಒಳ್ಳೆಯ…

ನಗುನಗುತಾ ನಲಿ ನಲಿ
ಏನೇ ಆಗಲಿ…..

ವಿಶ್ವದಲ್ಲಿ ನಾಗರಿಕತೆಯ ಉಗಮ ದಾಖಲಾಗಿರುವ ದಿನದಿಂದ ಇಂದಿನವರೆಗೂ ಆಗಾಗ ಅನೇಕ ರೀತಿಯ ಆಘಾತಗಳನ್ನು ಈ ಸಮಾಜ ಅನುಭವಿಸುತ್ತಾ ಬಂದಿದೆ. ಕಾಡಿನ ಕ್ರೂರ ಮೃಗಗಳಿಂದ, ಪ್ರಾಕೃತಿಕ ಅವಘಡಗಳಿಂದ, ರಾಜರುಗಳ ಆಕ್ರಮಣಗಳಿಂದ, ಭಯಂಕರ ಯುದ್ದಗಳಿಂದ,ಹುಚ್ಚು ಸರ್ವಾಧಿಕಾರಿಗಳಿಂದ ಬರಗಾಲದಿಂದ, ಅನೇಕ ರೋಗ ರುಜಿನಗಳಿಂದ ಎಲ್ಲಾ ಶತಮಾನಗಳಲ್ಲೂ…

ಹಬ್ಬಗಳು ಹೆಚ್ಚಾಗಿ ಪ್ರಾರಂಭವಾಗುತ್ತಿರುವ ಈ ಸಂದರ್ಭದಲ್ಲಿ,…..

ಎರಡು ರೀತಿಯ ಜೀವನ ಶೈಲಿಯ ಒಂದು ತುಲನಾತ್ಮಕ ನೋಟ…….. 1990 ಕ್ಕಿಂತ ಮೊದಲಿನ ಸಾಮಾನ್ಯ ವರ್ಗದ ಜನರ ಜೀವನ ಬಹಳ ಕುತೂಹಲಕಾರಿ. ಇಂದಿನ ಜನರಿಗೆ ಅದನ್ನು ಕಲ್ಪಿಸಿಕೊಳ್ಳುವುದು ಕಷ್ಟವಾಗಬಹುದು….. ಆಗ ದೇಶದ ಸುಮಾರು ಶೇಕಡಾ 75% ರಷ್ಟು ಜನ ಬಡತನದಲ್ಲಿಯೇ ಇದ್ದರು.…

ವಚನ ದರ್ಶನ

ಹೀಗೊಂದು ಪುಸ್ತಕ ಈಗ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದೆ. ಪರ ವಿರೋಧದ ಚರ್ಚೆಗಳನ್ನು ಹುಟ್ಟುಹಾಕಿದೆ….. ಈ ವಚನ ದರ್ಶನ ಪುಸ್ತಕ ವಚನಗಳನ್ನು ಸನಾತನ ಧರ್ಮದ ವೇದ ಉಪನಿಷತ್ತುಗಳು, ಮನಸ್ಮೃತಿಗಳು, ಸಂಪ್ರದಾಯಗಳು, ಆಚರಣೆಗಳ ಆಧಾರದ ಮೇಲೆ ಮತ್ತೆ ಪುನರ್ ಅರ್ಥೈಸಿ, ಪರೋಕ್ಷವಾಗಿ ಭಕ್ತಿ ಪಂಥದ…

ಸುದ್ದಿ ಮೂಲಗಳನ್ನು ವಿವೇಚಿಸುವ ಪ್ರಬುದ್ಧತೆ ನಮಗಿರಲಿ……..

ಪತ್ರಿಕೆ ಮತ್ತು ಟೆಲಿವಿಷನ್ ಮಾಧ್ಯಮಗಳಲ್ಲಿ ಮುದ್ರಿತವಾಗುವ ಮತ್ತು ಪ್ರಸಾರವಾಗುವ ಸುದ್ದಿಗಳನ್ನು ನಾವು ಹೇಗೆ ಗ್ರಹಿಸಬೇಕು ? ಯಾವುದು ನಿಜ ?ಯಾವುದು ಸುಳ್ಳು ?ಯಾವುದು ಇರಬಹುದು ಎಂಬ ಅನುಮಾನ ?ಯಾವುದು ಸರಿ ಅಥವಾ ತಪ್ಪು ಎಂಬ ಪ್ರಶ್ನೆ ?ಯಾವುದನ್ನು ಒಪ್ಪಬೇಕು ?ಯಾವುದನ್ನು ನಿರ್ಲಕ್ಷಿಸಬೇಕು…

ರಾಜಕೀಯ ಪ್ರಹಸನ ನೋಡುತ್ತಾ ಮೂಕ ಹಕ್ಕಿಯ ರೋಧನೆ……

ನಾವು ಚುನಾಯಿಸಿರುವ 224 ಜನಪ್ರತಿನಿಧಿಗಳು ಏಳು ಕೋಟಿ ಕರ್ನಾಟಕದ ಜನತೆಯನ್ನು ಪ್ರತಿನಿಧಿಸಿ ನಮ್ಮ ಯೋಗ ಕ್ಷೇಮವನ್ನು ನೋಡಿಕೊಳ್ಳಬೇಕಾಗಿರುವ ಈ  ಸಂದರ್ಭದಲ್ಲಿ, ಆಡಳಿತ ಪಕ್ಷ ವಿರೋಧ ಪಕ್ಷ ಎನ್ನದೆ ಎಲ್ಲರೂ ಒಟ್ಟಾಗಿ ಭ್ರಷ್ಟಾಚಾರ ಹಗರಣಗಳ ತನಿಖೆ, ಒಬ್ಬರು ಅಧಿಕಾರದಿಂದ ಇಳಿಯುವುದು ಮತ್ತೊಬ್ಬರು ಅಧಿಕಾರಕ್ಕೆ…

ರಕ್ಷಾ ಬಂಧನ

(ಸ್ನೇಹ ಪ್ರೀತಿಗಿಂತ ಮಿಗಿಲಾದದ್ದು) ನೂಲ ಹುಣ್ಣಿಮೆಯ ಪವಿತ್ರವಾದ ವಿಶೇಷ ದಿನ ಅಣ್ಣ-ತಂಗಿ ಅಕ್ಕ-ತಮ್ಮರು ಭೇಟಿಯಾಗುವ ಕ್ಷಣ ಸಹೋದರಿಯರ ಕಷ್ಟ ಕಾರ್ಪಣ್ಯಗಳು ನೆನಪಾಗದ ದಿನ ಮನದ ಭಾವನೆಗೆ ಜೀವ ತುಂಬುವ ರಕ್ಷಾ ಬಂಧನ ಕಟ್ಟುವ ರಾಖಿ ಚಿನ್ನದ್ದಾದರೇನು ಬೆಳ್ಳಿಯದ್ದಾದರೇನು ಪ್ರೀತಿ ವಾತ್ಸಲ್ಯ ತುಂಬಿರುವ…

ರಕ್ಷಾ ಬಂಧನವೆಂಬ ಪವಿತ್ರ ಪದ್ದತಿ ಮತ್ತು ನಮ್ಮ ಕೊಳಕು ಮನಸುಗಳು…….

ಆಗಸ್ಟ್ 19 ಇತ್ತೀಚೆಗಷ್ಟೇ ಒಂದು ಹೆಣ್ಣು ಮಗಳು ಇದ್ದಕ್ಕಿದ್ದಂತೆ ಕಾಲ್ ಮಾಡಿ ಚಿಕ್ಕ ಮಗುವಿನಂತೆ ಬಿಕ್ಕಳಿಸಿ ಬಿಕ್ಕಳಿಸಿ ಅಳತೊಡಗಿದರು. ಕಾರಣ ಸಾಮಾಜಿಕ ಜಾಲತಾಣದಲ್ಲಿ ಅವರಿಗೆ  ಯಾವುದೇ ಕಾರಣವಿಲ್ಲದೆ ಕೇವಲ ಒಂದು ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ ಮಾತ್ರಕ್ಕೆ ಎಷ್ಟೊಂದು ನಿಂದನೆಯ ಬರಹಗಳೆಂದರೆ ಅದನ್ನು…

ಅತ್ಯಾಚಾರ…….

ದೇಶದಲ್ಲಿ ನಡೆಯುವ ಪ್ರತಿ ಅತ್ಯಾಚಾರಕ್ಕೆ ನಾವೂ ಪರೋಕ್ಷ ಕಾರಣವೇ, ಅತ್ಯಾಚಾರಕ್ಕೆ ಪರಿಹಾರ ಉಂಟೇ……. ಪಶ್ಚಿಮ ಬಂಗಾಳ ರಾಜ್ಯದ ಕೊಲ್ಕತ್ತಾ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಷ್ಟ್ರ ವ್ಯಾಪಿ ಸುದ್ದಿಯಾಗಿದೆ. ಇಂದು…

ವಂದೇ ಮಾತರಂ

( 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ) ಮತ್ತೆ ಬಂದಿದೆ ಸಂಭ್ರಮದ ಸ್ವಾತಂತ್ರ್ಯ ದಿನವು ಹಾರಲಿ ಕೆಂಪು ಕೋಟೆಯ ಮೇಲೆ ತಿರಂಗವು ಅರ್ಪಿಸೋಣ ಭಾರತ ಮಾತೆಗೆ ಒಲಂಪಿಕ್ಸ್  ಪದಕವು ಹೇಳಲಿ ವಂದೇ ಮಾತರಂ ಪ್ರತಿ ಹೃದಯವು ಸಿಗಲಿ ಸ್ವಾತಂತ್ರ್ಯ ರೈತ ಬೆಳೆದ ಬೆಳೆಗಳಿಗೆ…

ಭಾರತದ ಸ್ವಾತಂತ್ರ್ಯೋತ್ಸವ 78…..

1947  –  2024 ಎಲ್ಲಾ ಸರಿ ತಪ್ಪುಗಳ ನಡುವೆ ಭಾರತ ಇತಿಹಾಸದ ಸ್ವರ್ಣಯುಗ ಎಂದರೆ ಈ 77 ವರ್ಷಗಳು, ಅದರಲ್ಲೂ ಕಳೆದ 25 ವರ್ಷಗಳು ನಾಗರಿಕ ಸ್ವಾತಂತ್ರ್ಯದ ನೆಲೆಯಲ್ಲಿ ಅತ್ಯಂತ ಮಹತ್ವದ ಸುವರ್ಣ ಯುಗ ಎಂದು ಕರೆಯಬಹುದು. ಅದಕ್ಕಾಗಿ ಭಾರತದ ಸಂವಿಧಾನಕ್ಕೆ…

ಹರಕೆ ಮತ್ತು ಶಾಪ,
ಜೊತೆಗೆ ಇವೊತ್ತಿನ ನಾಗರ ಪಂಚಮಿ……

ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು……. ಎರಡೂ ನಮ್ಮನ್ನು ಸಮಾಧಾನ ಪಡಿಸುವ ಮಾರ್ಗಗಳು……. ನಮ್ಮ ಬೇಡಿಕೆಗಳ ಪೂರೈಕೆಗಾಗಿ ಹರಕೆಗಳು…… ನಮ್ಮ ಶತ್ರುಗಳ ನಾಶಕ್ಕಾಗಿ ಶಾಪಗಳು…….. ಕಾಕತಾಳೀಯವಾಗಿ ನಮ್ಮ ಹರಕೆಗಳಿಂದಲೇ ಕೆಲವೊಮ್ಮೆ ಯಶಸ್ವಿಯಾಗಿರುವಂತಹ ಫಲಿತಾಂಶ ಬಂದಿರಬಹುದು…… ಆಕಸ್ಮಿಕವಾಗಿ ನಾವು ಶಪಿಸಿದಂತೆ ನಮ್ಮ ವಿರೋಧಿಗಳಿಗೆ…

ಟ್ಯಾಕ್ಸ್

ಯಾವುದೇ ಸರ್ಕಾರಗಳು ಕೊಡುವ ಸಾಮಾಜಿಕ ಸಂಕ್ಷೇಮ ಯೋಜನೆಗಳು ಮತ್ತು ಉಚಿತ ಯೋಜನೆಗಳು ನಮ್ಮ ನಿಮ್ಮೆಲ್ಲರ ಕಷ್ಟಾರ್ಜಿತವೇ ಹೊರತು ಬೇರೇನೂ ಅಲ್ಲ.ಅದು ಹೇಗೆಂದು ತಿಳಿದುಕೊಳ್ಳೊಣ. 1. ಗಳಿಸಿದರೆ   Income Tax 2. ಮಾರಿದರೆ   Sales Tax 3. ಉತ್ಪಾದಿಸಿದರೆ   Production Tax 4.…

ಭಾರತದ ಹಾಕಿ ತಂಡಕ್ಕೆ ಅಭಿಂದನೆ ತಿಳಿಸಿದ ಪ್ರಧಾನಿ ಮೋದಿ

ಮುಂದಿನ ಪೀಳಿಗೆಗೆ ಪಾಲಿಸಬೇಕಾದ ಸಾಧನೆ! ಭಾರತ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಮಿಂಚಿದ್ದು, ಕಂಚಿನ ಪದಕವನ್ನು ಮನೆಗೆ ತಂದಿದೆ! ಇದು ಇನ್ನಷ್ಟು ವಿಶೇಷವಾಗಿದೆ ಏಕೆಂದರೆ ಇದು ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕವಾಗಿದೆ. ಅವರ ಯಶಸ್ಸು ಕೌಶಲ್ಯ, ಪರಿಶ್ರಮ ಮತ್ತು ತಂಡದ ಮನೋಭಾವದ ವಿಜಯವಾಗಿದೆ.…

ಪಾದಯಾತ್ರೆ ನೆಪ ಎಂದ ಬಸನಗೌಡ ಪಾಟೀಲ್ ಯತ್ನಾಳ್

ನಮ್ಮ ಪಕ್ಷದ ಹೈಕಮಾಂಡ್ ಒಂದೋ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲ ನಮ್ಮ ವಿರುದ್ಧವಾದರೂ ಕ್ರಮ ಕೈಗೊಳ್ಳಲಿ. ಅಪ್ಪ ಮಕ್ಕಳ ವಿರುದ್ಧ ಬಿಜೆಪಿಯ 90% ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಮಾನ ಹೋಗಲು ಕಾರಣನೇ ವಿಜಯೇಂದ್ರ. ಪೆನ್ ಡ್ರೈವ್ ಮಾಡಿ ಹಂಚಿದ್ದೆ…

” ಇದನ್ನು ಮಾಡುವುದು ಅಸಾಧ್ಯ ಎಂದು ಹೇಳುವವರು, ಆ ಕೆಲಸ ಮಾಡುತ್ತಿರುವವರಿಗೆ ಅಡ್ಡಿಯುಂಟು ಮಾಡಬಾರದು….. “

ಜಾರ್ಜ್ ಬರ್ನಾರ್ಡ್ ಶಾ, ನೊಬೆಲ್ ಪ್ರಶಸ್ತಿ ಪುರಸ್ಕೃತ,…… ಕೇಳಿಸಿತೇ ಈ ವಾಕ್ಯಗಳು, ಅರ್ಥವಾಯಿತೇ ಈ ಮಾತುಗಳು, ಈಗಲೂ ಎಷ್ಟೊಂದು ಪ್ರಸ್ತುತ ಅಲ್ಲವೇ……. ಇದು ಸಹಜ, ಸ್ವಾಭಾವಿಕ ಮತ್ತು ಒಳ್ಳೆಯ ವಿಷಯಗಳಿಗೆ ಮಾತ್ರ ಅನ್ವಯ. ದುಷ್ಟ, ವಿನಾಶಕಾರಿ ಮತ್ತು ಜೀವ ವಿರೋಧಿ ಕೆಲಸಗಳಿಗೆ…

ಮಧ್ಯಕಾಲೀನ ಯುಗದತ್ತ ಜಾಗತಿಕ ವಿದ್ಯಮಾನಗಳು ಚಲಿಸುತ್ತಿವೆ……

ಪುರಾತನ ಕಾಲದಲ್ಲಿ ಮನುಷ್ಯ ಅನಾಗರಿಕನಾಗಿದ್ದು ನಾಗರೀಕ ಪ್ರಪಂಚಕ್ಕೆ ಮರಳಿದ ಮೇಲೆ ಬಹುತೇಕ ಎಲ್ಲ ನಾಗರಿಕತೆಗಳು ಒಂದಷ್ಟು ನೆಮ್ಮದಿಯಿಂದ ಬದುಕನ್ನು ಕಟ್ಟಿಕೊಂಡಿದ್ದವು. ಹಲವು ಯುದ್ಧಗಳು, ಅಕ್ರಮಣಗಳು ನಡೆಯುತ್ತಿದ್ದವು. ಆದರೆ ಇತಿಹಾಸದ ದಾಖಲೆಗಳ ಪ್ರಕಾರ ಅವುಗಳ ಪ್ರಮಾಣ ಕಡಿಮೆ ಇತ್ತು. ತಾನು ತನ್ನ ಸುರಕ್ಷತೆಗಾಗಿ…

ಮಳೆರಾಯನೊಂದಿಗೆ ಒಂದು ಸಂದರ್ಶನ……..

ಮಳೆ ಮಳೆ ಮಳೆ……. ಇದು ಮಾಡುತ್ತಿರುವ ಅನಾಹುತ ನೋಡಿ ತುಂಬಾ ಕೋಪ ಬಂತು. ಇದೇನಿದು, ಪ್ರಕೃತಿಯೇ ದೇವರು ಎಂದು ಬಹಳ ಜನ ನಂಬಿದ್ದಾರೆ. ಈಗ ಆ ದೇವರೇ ಅನೇಕ ಜನರ ಬದುಕನ್ನೇ ಕಿತ್ತುಕೊಳ್ಳುತ್ತಿದೆ. ಈಗ ನಾವು ಪ್ರಶ್ನೆ ಮಾಡಲೇ ಬೇಕಲ್ಲವೇ ?…

ವೇದ ಲಿಂಗತ್ವದ ಸಮನ್ವಯಕಾರನಲ್ಲ ಬಸವಣ್ಣ

ವೇದ ಮಾರ್ಗವ ಮೀರಿದ ಮಹಾವೇದಿಗಳು ಲಿಂಗಾಯತರು  ಇದು ಉರಿಲಿಂಗ ಪೆದ್ದಿ ಅವರ ವಚನದ ಸಾಲು ಈ ಒಂದು ಸಾಲಿನಲ್ಲೇ ಶರಣರು ವೇದಗಳನ್ನು ಮೀರಿದವರು ಅಂತ ಗೊತ್ತಾಗುತ್ತದೆ ಕಿರಣ್ ಕುಮಾರ್ ವಿವೇಕ ವಂಶಿ ಅವರು ದಿನಾಂಕ 10 ಮೇ 2024 ರ ಕನ್ನಡಪ್ರಭ…

ಭಾರತೀಯರ ಸಂಶೋಧನೆ

ಭಾರತೀಯರು ಕೆಲವು ವಿಷಯದಲ್ಲಿ ವಿಶಿಷ್ಟವಾದ ಸಂಶೋಧನೆ ಮಾಡಿದ್ದಾರೆ  ಇಂಥಹ ಸಂಶೋಧನೆ ಪ್ರಪಂಚದ ಅಭಿವೃದ್ಧಿ ಹೊಂದಿರುವ ದೇಶಗಳಲ್ಲಿಸಹ ಇರಲಿಕ್ಕಿಲ್ಲ ಅಂತಹ ಕೆಲವು ಸಂಶೋಧನೆಗಳನ್ನು ನೋಡೋಣ ಬನ್ನಿ ಮಳೆ ಹೋದರೆ ನಮ್ಮ ದೇಶದ ಸಂಶೋಧನೆ ಹಲವಾರು ಮಾಡಿದ್ದಾರೆ ಮಳೆಮಲ್ಲಪ್ಪನನ್ನು ಮಾಡುವುದು ಕಪ್ಪೆಗಳ ಮದುವೆ ಕತ್ತೆಗಳ…

ಬಂಡಾಯಗಾರ ಬಸವಣ್ಣ

ಬಸವಣ್ಣನವರನ್ನು ಭಕ್ತಿ ಭಂಡಾರಿಯಾಗಿ ಜನರ ಮುಂದೆ ಇಡುತ್ತಾ ಬಂದಿದ್ದಾರೆ  ಪಟ್ಟಭದ್ರರು ಏಕೆಂದರೆ ಬಸವಣ್ಣ ಭಕ್ತಿ ಭಂಡಾರಿ ಆದರೆ ಮಾತ್ರ ಜನರು ವಿಚಾರ ಶಕ್ತಿ ಕಳೆದುಕೊಂಡು ದೇವರು ಧರ್ಮ ಅಂತ ಕೆಲವು ಪುರೋಹಿತರು  ಹೇಳಿದ ಆಚರಣೆಗಳನ್ನು ಮಾಡಿಕೊಂಡು ಗುಲಾಮರಂತೆ ಇಟ್ಟುಕೊಳ್ಳ ಬಹುದು ಎಂಬ…

ಲಿಂಗಾಯತನೆಂದರೆ ಯಾರು

ಲಿಂಗಾಯತ ಅಂದರೆ ಅದು ಒಂದು ಜಾತಿ ಅಲ್ಲ  ಲಿಂಗಾಯತ ಅನ್ನುವುದು ಒಂದು ತತ್ವ ಸಿದ್ಧಾಂತ ಆ ತತ್ವ ಸಿದ್ದಾಂತಕ್ಕೆ ಬದ್ಧರಾದ ಜನರೆಲ್ಲರೂ ಲಿಂಗಾಯತರು ಜಗತ್ತಿನಲ್ಲಿ ಇರುವ ಶ್ರಮಜೀವಿಗಳೆಲ್ಲರೂ ಲಿಂಗಾಯತರು ಸತ್ಯ ಶುದ್ಧ ಕಾಯಕ ಮಾಡುವವರೆಲ್ಲರೂ ಲಿಂಗಾಯತರು ಭ್ರಷ್ಟಾಚಾರ ಮಾಡದ ವಂಚನೆ ಮಾಡದ…

ನಾವು  ಲಿಂಗಾಯತರು

ನಾವು ಲಿಂಗಾಯತರು ನಾವು ಬಸವಾದಿ ಶರಣರ ಅನುಯಾಯಿಗಳು ನಾವು ವ್ಯಕ್ತಿ ಆರಾಧಕರು ಅಲ್ಲ ನಾವು ವಿಚಾರಗಳನ್ನು ಒಪ್ಪುವವರುಚಿಂತನೆಗಳನ್ನು ಒಪ್ಪುವವರುನಾವು  ಮೂರ್ತಿ ಆರಾಧಕರು ಅಲ್ಲ ನಾವು ಬಹುದೇವತಾ ಆರಾಧಕರು ಅಲ್ಲ ಏಕೆಂದರೆ ನಾವು ಲಿಂಗಾಯತರು ನಾವು ಮುಹೂರ್ತ ನೋಡುವವರು ಅಲ್ಲ ಶುಭಗಳಿಗೆ ಅಶುಭ…

ಬೆಲೆ ಕಟ್ಟಲಾಗದ ಬಳಪ ಹಿಡಿದ ಭಗವಂತ

( ಗುರುಪೂರ್ಣಿಮೆಯ ವಿಶೇಷ ) ಅಕ್ಷರ ಕಲಿಸಿ ಬದುಕು ತೋರಿಸಿದವರು ಮಾರ್ಗದರ್ಶನ ಮಾಡಿ ಹರಸಿ ಹಾರೈಸಿದವರು ಪರ ಊರಿನಿಂದ ಬಂದು ಬೋಧಿಸಿದವರು ಸ್ವಾರ್ಥವಿಲ್ಲದ ನಿಸ್ವಾರ್ಥ ಮನದ ಗುರುದೇವರು ಬೆಳೆಸಿದರು ಅಜ್ಞಾನದಿಂದ ಜ್ಞಾನದ ಕಡೆಗೆ ಸ್ಫೂರ್ತಿ ತುಂಬಿದರು ಪ್ರತಿ ಮಗುವಿನ ಸಾಧನೆಗೆ ಪೂಜಿಸಿ…

ಗುರುವಿನ ಆಸೆ..

ನಾನು ಅಕ್ಷರವಾದರೆ ನನ್ನ ಶಿಷ್ಯರು ಪದವಾಗಬೇಕು ನಾನು ಪದವಾದರೆ ನನ್ನ ಶಿಷ್ಯರು ವಾಕ್ಯವಾಗಬೇಕು ನಾನು ವಾಕ್ಯವಾದರೆ ನನ್ನ ಶಿಷ್ಯರು ಪ್ಯಾರಾ ಆಗಬೇಕು ನಾನು ಪ್ಯಾರಾ ಆದರೆ ನನ್ನ ಶಿಷ್ಯರು ಪುಟವಾಗಬೇಕು ನಾನು ಪುಟವಾದರೆ ನನ್ನ ಶಿಷ್ಯರು ಪುಸ್ತಕವಾಗಬೇಕು ನಾನು ಪುಸ್ತಕವಾದರೆ ನನ್ನ…

ನಾವು ನಮ್ಮವರು

ಬಾಳ ದಾರಿ ಸಾಗುತಿದೆ ದಿನನಿತ್ಯ ತಪ್ಪದೆ ಪಯಣದ ಅಂತ್ಯವೂ ಇನ್ನೂ ಕಾಣದಾಗಿದೆ ಕಷ್ಟ ಸುಖಗಳ ಮನವು ಅನುಭವಿಸಿದೆ ಕಾರಣ ಸಿಗದೆ ಪಯಣ ಮತ್ತೆ ನಿಂತಿದೆ ಬದುಕಿನ ಪಯಣದಲ್ಲಿ  ಸಿಕ್ಕರು ಹಲವರು ನೋವು ನಲಿವನು ಕೆಲವರು ಹಂಚಿಕೊಂಡರು ನಂಬಿದವರು ಮನಕೆ ಖುಷಿಯ ಕೊಟ್ಟರುಮಿಕ್ಕವರು…

ಕಾಣೆಯಾಗುವ ಬಾಲ್ಯದ ಆದರ್ಶಗಳು……

ಪ್ರಾಥಮಿಕ  ಶಾಲೆಯಲ್ಲಿ ಶಿಕ್ಷಣ ಗುಣಮಟ್ಟದ ಪರೀಕ್ಷೆ ಮಾಡುವ ತನಿಖಾಧಿಕಾರಿಗಳು ವಿದ್ಯಾರ್ಥಿಗಳನ್ನು ಪ್ರಶ್ನೆ ಮಾಡುತ್ತಾರೆ…….. ನೀವು ದೊಡ್ಡವರಾದ ಮೇಲೆ ಏನಾಗಲು ಇಷ್ಟ ಪಡುತ್ತೀರ ? ಒಬ್ಬ ” ನಾನು ಪೋಲೀಸ್ ಅಧಿಕಾರಿಯಾಗಿ ಕಳ್ಳರನ್ನು ಹಿಡಿದು ಜನರಿಗೆ ಭದ್ರತೆ ನೀಡುತ್ತೇನೆ.” ಇನ್ನೊಬ್ಬ ” ನಾನು…

ವಾದ್ಯ ಸಂಗೀತದೊಳಗೆ ಲೀನವಾದವರು……

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಅಸ್ತಂಗತರಾದ ಈ ಸಂದರ್ಭದಲ್ಲಿ…… ನಾಗರಿಕ ಮನುಷ್ಯ ಊಟ, ವಸತಿ, ಬಟ್ಟೆ, ವಾಹನ ಪ್ರಯಾಣ ಹೀಗೆ ನಾನಾ ಅವಶ್ಯಕತೆಗಳನ್ನು, ಆಧುನಿಕತೆಯನ್ನು ತಾಂತ್ರಿಕತೆಗಳನ್ನು ಪೂರೈಸಿಕೊಳ್ಳುತ್ತಾ ಸಾಕಷ್ಟು ಆರಾಮದಾಯಕ ಬದುಕಿಗಾಗಿ ಪರಿತಪಿಸುವಾಗಲು, ಕೆಲವು ಕ್ಷೇತ್ರಗಳಲ್ಲಿ ಮಹತ್ಸಾಧನೆಗಾಗಿ…

ಎಲ್ಲಿ ಹೋದರು ನಮ್ಮ ಪೊಲೀಸ್ ಸಿಂಗಂಗಳು……

ಸಂಸದನೊಬ್ಬ ಅತ್ಯಾಚಾರ ಮಾಡಿ ದೇಶದಿಂದ ಪರಾರಿಯಾಗಿ 34 ದಿನಗಳ ನಂತರ ಹಿಂದಿರುಗಿದಾಗ ಕನಿಷ್ಠ ಆತನ ಕತ್ತಿನ ಪಟ್ಟಿ ಹಿಡಿದು ಅಥವಾ ಆತನ ಸೊಂಟ ಹಿಡಿದು ಅಥವಾ ಆತನ ಕೈಹಿಡಿದು ದರದರನೇ ಎಳೆದು ತರಲು ಯಾವ ಐಪಿಎಸ್ ಅಧಿಕಾರಿಗೂ ಸಾಧ್ಯವಾಗಲಿಲ್ಲ. ಅಮಾಯಕನೊಬ್ಬನನ್ನು ಬರ್ಬರವಾಗಿ…

ಅರ್ಥ ಪೂರ್ಣವಾಗಿ ಜರುಗಿದ ಬಸವ ಜಯಂತಿ

ದಾವಣಗೆರೆ : ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಹಿರೆಮೆಗಳಗೆರೆ ಗ್ರಾಮ ಘಟಕದ ಸಹಯೋಗದಲ್ಲಿ 10/06/2024 ರ ಸಂಜೆ ಜರುಗಿದ  ಬಸವ ಜಯಂತಿ ಕಾರ್ಯಕ್ರಮ ಬಹಳ ಅರ್ಥ ಪೂರ್ಣವಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ  ಬಸವಣ್ಣನವರ ಪ್ರತಿಮೆಯ ಜೊತೆಗೆ  ಬಸವ ಕಲಾ…

ರೈತ ಯೋಧೆಯ ಕಂಗನಾ ರಣಾವತ್ ಮೇಲಿನ ಕಪಾಳಮೋಕ್ಷ……..

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ನೂತನ ಸಂಸತ್ ಸದಸ್ಯೆಯಾದ  ಖ್ಯಾತ ಸಿನಿಮಾ ನಟಿ ಕಂಗನಾ ರಣಾವತ್ ಅವರ ಮೇಲೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಯೋಧೆಯೊಬ್ಬರು ಕಪಾಳಮೋಕ್ಷ ಮಾಡಿರುವ ಘಟನೆ ದೇಶಾದ್ಯಂತ ಸದ್ದು ಮಾಡುತ್ತಿದೆ…….. ಪರ ಮತ್ತು ವಿರೋಧದ ಚರ್ಚೆಗಳು…

ಮಾನವೀಯ ಪ್ರಜ್ಞೆ…..

ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ.ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ.ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ.…

ಚುನಾವಣಾ ಫಲಿತಾಂಶದ ವಿಶ್ಲೇಷಣೆ…….

18 ನೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಂಕಿ ಸಂಖ್ಯೆಗಳು ಬಹುತೇಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕೇವಲ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ, ರಾಜಕೀಯ ಆಸಕ್ತಿಯ ಸಾಮಾನ್ಯ ಜನರು, ಸಾಕಷ್ಟು ಕುಟುಂಬಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ಹೋಟೆಲ್, ಬಸ್ಸು, ರೈಲು, ವಿಮಾನಗಳಲ್ಲಿ,…

“ಎಲೆಮರೆ ಕಾಯಿಗಳು” ಮತ್ತು “ಎರೆನಾಡ ಅಂಕುರ” ಕೃತಿಗಳ ಲೋಕಾರ್ಪಣೆ ಸಮಾರಂಭ

ಇಂದು ದಿನಾಂಕ 09/06/2024 ರಂದು ಮೈಸೂರಿನಲ್ಲಿ ಲಯನ್ಸ್ ಕ್ಲಬ್ ಆಫ್ ಮೈಸೂರು ಮಿಲೇನಿಯಂಜಿಲ್ಲೆ 317-ಜಿ, ಪ್ರಾಂತ್ಯ -5, ವಲಯ -3ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ,i ಕರ್ನಾಟಕನಿಸರ್ಗ ಸಂಗೀತ ವಿದ್ಯಾಲಯ ಸಂಘ (ರಿ), ಹನುಮಸಾಗರಹಾಗೂ ಸಂಜನಾ ಬಳಗ ಪ್ರತಿಷ್ಠಾನ, ಮೈಸೂರುಇವರ ಸಹಯೋಗದಲ್ಲಿ ಶ್ರೀ…

ಮನಸ್ಸೆಂಬುದು Re chargeable battery ಇದ್ದಂತೆ. ……..

Full charge ಆದಾಗ ಲವಲವಿಕೆಯಿಂದ ಇರುತ್ತದೆ. ಬ್ಯಾಟರಿ Low ಆಗುತ್ತಿದ್ದಂತೆ ಉತ್ಸಾಹ ಕಡಿಮೆಯಾಗುತ್ತಾ ಸಾಗುತ್ತದೆ. ಸಂಪೂರ್ಣ ಕಡಿಮೆಯಾಗಿ Dead level ಗೆ ಬಂದಾಗ ಜೀವನವೇ ಬೇಸರವಾಗುತ್ತದೆ.ಅದನ್ನು ಮತ್ತೆ ಮತ್ತೆ Charge ಮಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ…… ಎಷ್ಟೋ ಜನರಿಗೆ ಬದುಕಿನ ಅನಿವಾರ್ಯತೆಯಿಂದಾಗಿ ಅಥವಾ…

ಮುತ್ತಿನಂತ ಮಾತುಗಳು

•ಕಷ್ಟ ಬಂದಾಗ ದೇವರನ್ನು ಪ್ರಾರ್ಥಿಸುವ ನಾವು ಮತ್ತೊಬ್ಬರಿಗೆ ಮೋಸ ಮಾಡುವಾಗ ಯಾಕೆ ದೇವರನ್ನು ನೆನಪು ಮಾಡಿಕೊಳ್ಳುವುದಿಲ್ಲ. • ಹುಚ್ಚು ಕನಸುಗಳನ್ನು ಕಾಣುವುದಕ್ಕಿಂತ ಹುಚ್ಚು ಹಿಡಿಸುವ ಸಾಧನೆ ಮಾಡುವುದು ಲೇಸು. • ಪ್ರತಿದಿನ ಒಳ್ಳೆಯವರನ್ನು ಭೇಟಿಯಾಗುವದರ ಜೊತೆಗೆ ಕೆಟ್ಟವರನ್ನು ಒಳ್ಳೆಯವರನ್ನಾಗಿಸಲು ಪ್ರಯತ್ನಿಸೋಣ. •…

ಧ್ಯಾನ,
ಕನ್ಯಾಕುಮಾರಿ,
ಸ್ವಾಮಿ ವಿವೇಕಾನಂದ,
ನರೇಂದ್ರ ಮೋದಿ,
ಭಾರತ ದೇಶ,
ಜನಸಾಮಾನ್ಯರು……

” ಭಾರತ ಭೂ ಶಿರಾ, ಮಂದಿರ ಸುಂದರಿ, ಭುವನ ಮನೋಹರಿ ಕನ್ಯಾಕುಮಾರಿ ” ಉಪಾಸನೆ ಸಿನಿಮಾದ ಹಾಡಿದು…… ಕನ್ಯಾಕುಮಾರಿಯನ್ನು ಅತ್ಯಂತ ಸುಂದರವಾಗಿ ವರ್ಣಿಸಲಾಗಿದೆ. ಸ್ವಾಮಿ ವಿವೇಕಾನಂದರಿಗೆ ಅತ್ಯಂತ ಇಷ್ಟವಾದ ಸ್ಥಳವಿದು. ದಕ್ಷಿಣದ ತುತ್ತ ತುದಿಯ ಈ ಸ್ಥಳದಲ್ಲಿ ಆಗಿನ ಕಾಲಕ್ಕೇ ವಿವೇಕಾನಂದರು…

ಹಿರೇಮಳಗಾವಿಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮವು ಮುಖ್ಯೋಪಾಧ್ಯಾಯರ ಸಮ್ಮುಖದಲ್ಲಿ ನೆರವೇರಿತು. ಮೊದಲಿಗೆ ಎಲ್ಲಾ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಸರಸ್ವತಿ ಪೂಜೆಯನ್ನು ನೆರವೇರಿಸಿ ವಿದ್ಯಾರ್ಥಿಗಳ ಜೊತೆಗೆ ಇಡೀ ಊರಿನ…

ಹೋರಾಡಬೇಕಿರುವುದು ಬದುಕಲೇ ಹೊರತು ಸಾಯಲು ಅಲ್ಲ

ಜಗತ್ತಿನ ಎಲ್ಲಾ ಜೀವರಾಶಿಗಳ ಪ್ರತಿ ಕ್ಷಣದ ಪ್ರಯತ್ನವೇ ಅದು….. ಆದರೆ ಹೆಚ್ಚಾಗಿ ಇತ್ತೀಚಿನ ಆಧುನಿಕ ಕಾಲದಲ್ಲಿ ಮನುಷ್ಯ ಪ್ರಾಣಿ ಸಾಯಲೇ ಯೋಚಿಸುವುದು ಕಂಡುಬರುತ್ತದೆ…… ಕಷ್ಟ ಸಹಿಷ್ಣುತೆ ಕಡಿಮೆಯಾಗುತ್ತಿದೆ. ನಿನ್ನೆ ಮಾಧ್ಯಮಗಳಲ್ಲಿ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂದರ್ಭದಲ್ಲಿ……. ಆತ್ಮಹತ್ಯೆ ಎಂಬ…

ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ

ಕೆಲವೇ ಕೆಲವು ನಟನಟಿಯರು, ನಿರ್ಮಾಪಕರು, ಪ್ರದರ್ಶಕರು ಮಾತ್ರವೇ ದೊಡ್ಡ ಮಟ್ಟದ ಯಶಸ್ಸು ಕಂಡು ಹಣ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90% ಕ್ಕಿಂತ ಹೆಚ್ಚು ಆ ಕ್ಷೇತ್ರದ ಅವಲಂಬಿತರು ನಷ್ಟದಲ್ಲಿದ್ದಾರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಚಿತ್ರರಂಗ ಅವಸಾನದ…

ದೇಹವೇ ದೇಗುಲ

ದೇವರೆಂದರೇ, ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ…… ದೇವರೆಂದರೇ, ಮಂದಿರ ಮಸೀದಿ ಚರ್ಚು, ನಮಾಜು ಗಡ್ಡ ಟೋಪಿ ಕ್ರಾಸು, ಪ್ರಾರ್ಥನೆ ಹಬ್ಬಗಳ ಆಚರಣೆ ಇಷ್ಟೇನೇ,….. ದೇವರೆಂದರೇ,…

ಲೈಕ್ – ಶೇರ್ – ಕಾಮೆಂಟ್,
ಯಾರಿಗೆ, ಯಾವುದಕ್ಕೆ ಎಷ್ಟು…….

ಸಿನಿಮಾ ನಟಿಯೊಬ್ಬರ ಒಂದು ನಗುಮುಖದ ಭಾವಚಿತ್ರಕ್ಕೆ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್, ಎಕ್ಸ್ ಮುಂತಾದ ಸಾಮಾಜಿಕ ಜಾಲತಾಣದ ಲೈಕ್ ಕಾಮೆಂಟ್ ಮತ್ತು ಶೇರ್ ಸಾಮಾನ್ಯವಾಗಿ ಸಾವಿರದಿಂದ ಪ್ರಾರಂಭವಾಗಿ ಲಕ್ಷ, ಕೆಲವೊಮ್ಮೆ ಮಿಲಿಯನ್ ಸಹ ದಾಟುತ್ತದೆ. ಕಿರುತೆರೆಯ ನಿರೂಪಕಿಯೊಬ್ಬರ ಇದೇ ರೀತಿಯ ಭಾವಚಿತ್ರಕ್ಕೆ, ಲಕ್ಷಗಟ್ಟಲೆ…

ಪ್ರಸ್ತುತ

ಮನೆಯಸುತ್ತ ಕಾಂಪೌಂಡು, ಗೇಟು ಭದ್ರ.. ಒಳಗಿರುವ ಮನಸುಗಳೇ ಏಕೋ ಛಿದ್ರ ಛಿದ್ರ…! ಬಂಧುಗಳೇ ಬಾರದ, ಸ್ನೇಹಿತರೂ ಸೇರದ ಮನೆಗಳ ಮುಂದೆ ಸದಾ ಕಾವಲುಗಾರ…! ಇಂದು ಮನೆಯಲ್ಲಿ ಅನ್ನವೇ ಬೇಯುತ್ತಿಲ್ಲ, ಮನಸುಗಳು ಮಾತ್ರ ಕುದಿಯುತ್ತಿವೆಯಲ್ಲ…! ಅಡುಗೆ ಮನೆ, ಸದಾ ಖಾಲಿ ಖಾಲಿ ಇರುತ್ತೆ.…

ಮಳೆ

ಬರಗಾಲವನ್ನು ಮರೆಸುವಷ್ಟು ಮಳೆಯಾಗುತ್ತಿದೆ. ಮಳೆ ತುಂಬಾ ಕಡಿಮೆ ಎನ್ನಲಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಕಲ್ಯಾಣ ಕರ್ನಾಟಕದ ಮೂಲೆಮೂಲೆಗಳಲ್ಲಿ ಸಹ ಮಳೆ ಬೀಳುತ್ತಿದೆ……. ಕೃಷಿ ದೃಷ್ಟಿಯಿಂದ ಈ ಮಳೆಯ ಪರಿಣಾಮ ಲಾಭವೋ ನಷ್ಟವೋ ವೈಯಕ್ತಿಕವಾಗಿ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಆದರೆ ಅಂತರ್ಜಲದ…

ನುಡಿ”ಮುತ್ತು”ಗಳು -6

• ಅವರಿವರ ಬಗ್ಗೆ ಬೇರೆಯವರ ಬಳಿ ಋಣಾತ್ಮಕವಾಗಿ ಮಾತನಾಡುವುದರಿಂದ ನಿಮ್ಮ ವ್ಯಕ್ತಿತ್ವ ಕಡಿಮೆಯಾಗುತ್ತದೆ ವಿನಹ ಹೆಚ್ಚಾಗುವುದಿಲ್ಲ. • ಮಾತನಾಡಲಿಕ್ಕೆ ಬರುತ್ತದೆ ಎಂಬುದು ದೊಡ್ಡ ವಿಷಯವಲ್ಲ, ಯಾರ ಬಳಿ ಹೇಗೆ ಮಾತನಾಡಬೇಕೆಂಬುದು ಅತಿ ದೊಡ್ಡ ವಿಷಯ. • ಯಾರ ಮೇಲೂ ಕೆಟ್ಟ ದೃಷ್ಟಿ…

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ  ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ,ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ,…

ಬುದ್ದ ಹುಣ್ಣಿಮೆಯಲ್ಲಿ ಜ್ಞಾನವನ್ನು ಹುಡುಕುತ್ತಾ……

ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ  ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ….. ಆದರೆ,ಭಾರತದ ಸಂಸ್ಕೃತಿಯ ಹಿನ್ನೆಲೆಯಲ್ಲಿಖ್ಯಾತ ಮನಃಶಾಸ್ತ್ರಜ್ಞ ಯಾರಿರಬಹುದು ? ನನ್ನ ದೃಷ್ಟಿಯಲ್ಲಿ ಅದು ಸಿದ್ದಾರ್ಥನೆಂಬ ಗೌತಮ ಬುದ್ಧ…………… ಜನಸಂಖ್ಯೆಯೇ ಅತಿ ವಿರಳವಾಗಿದ್ದ,…

ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..,

ಸರ್ವೇ ಜನೋ ಸುಖಿನೋ ಭವಂತು…….. ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ…….. ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ…

ಶ್ರೀ ಎಚ್ ಡಿ ದೇವೇಗೌಡ,

92, ನಾಟ್ ಔಟ್, ಅವರು ಶತಕವನ್ನು ಬಾರಿಸಲಿ ಎಂದು ಹಾರೈಸುತ್ತಾ…….. ಕರ್ನಾಟಕ ರಾಜ್ಯದ, ಹಾಸನ ಜಿಲ್ಲೆಯ, ಹೊಳೆನರಸೀಪುರ ತಾಲ್ಲೂಕಿನ, ಹರದನಹಳ್ಳಿಯ ಸಾಮಾನ್ಯ ರೈತ ಕುಟುಂಬದ ವ್ಯಕ್ತಿಯೊಬ್ಬರು ಬೃಹತ್ ಭಾರತದ ಪ್ರಧಾನಿಯಾಗಿ ಅಧಿಕಾರಕ್ಕೆ ಏರುವುದು ಎಷ್ಟು ಸೋಜಿಗವೋ, ದೇವೇಗೌಡರ ವ್ಯಕ್ತಿತ್ವವನ್ನು ವಿಮರ್ಶೆಗೆ ಒಳಪಡಿಸುವುದು…

ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ…

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………

ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ…

ಒಂದು ಅಂತರಂಗದ ಅಭಿಯಾನ……..

ಪರಿಸರ ಸಂರಕ್ಷಣೆ  ನಮ್ಮೆಲ್ಲರ ಹೊಣೆ…….. ಈ ವರ್ಷದ ಬೇಸಿಗೆಯ ತಾಪಮಾನ ಬಹುತೇಕ ಇಡೀ ಕರ್ನಾಟಕದ ಜನರನ್ನು ಅಲುಗಾಡಿಸಿ ಬಿಟ್ಟಿತು. ಅದರಲ್ಲೂ ಮಧ್ಯಮ, ಕೆಳಮಧ್ಯಮ ಮತ್ತು ಬಡವರ್ಗದ ಜನರು ತಾಪಮಾನದ ಏರಿಕೆಯಿಂದ ತತ್ತರಿಸಿ ಹೋದರು. ಕೆಲವು ಜೀವಗಳು ಹೊರಟೇ ಹೋದವು. ಇನ್ನೊಂದಷ್ಟು ಜನ…

ಎಷ್ಟು ಸಮಯ ಯಾವ ಸ್ಥಳದಲ್ಲಿ ವ್ಯಯಿಸಬೇಕು ಎಂಬ ಒಂದು ಚಿಂತನೆ……

ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,ಆಟದ ಮೈದಾನದಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನಲಿವನ್ನು ಕೊಡುತ್ತದೆ‌…… ಪೋಲೀಸ್ ಸ್ಟೇಷನ್, ಜೈಲು, ನ್ಯಾಯಾಲಯಗಳಲ್ಲಿ ಸವೆಸುವ ಸಮಯ ಯಾವಾಗಲೂ ಕಹಿ ನೆನಪುಗಳನ್ನು ಉಳಿಸುತ್ತದೆ.ಗ್ರಂಥಾಲಯದಲ್ಲಿ ಸವೆಸುವ ಸಮಯ ಯಾವಾಗಲೂ ಜ್ಞಾನವನ್ನು ವೃದ್ಧಿಸುತ್ತದೆ….. ಸಾವು, ಸ್ಮಶಾನ, ತಿಥಿಗಳಲ್ಲಿ…

ಇದು ಮಾರಣ್ಣನ ಕೋಟೆ ಕಣೋ……

” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌?  ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ…

ಜನ್ಮ ನೀಡಿದ ಜನನಿ

ನವಮಾಸ ನೋವುಂಡು ಹಡೆದಳು ಹೆತ್ತವ್ವ ಪದಗಳಿಗೆ ಸಿಗದ ವ್ಯಕ್ತಿತ್ವವುಳ್ಳ  ನನ್ನವ್ವ ನೂರು ಜನ್ಮಕೂ ನೀನೇ ನನ್ನ ಹಡೆದವ್ವ ದೇವರಿಗಿಂತ ಮಿಗಿಲು ನನ್ನ ಪ್ರೀತಿಯ ಅವ್ವ ಅಮ್ಮ ನಿನ್ನ ತೋಳಿನಲ್ಲಿ ಸ್ವರ್ಗವ ಕಂಡೆನು ನಿನ್ನ ಮಡಿಲಲ್ಲಿ ಸ್ವರ್ಗದ ಸಿರಿಯ ಪಡೆದೆನು ನೀನೆ ನನ್ನ…

ಜೀವನದ ಪಯಣ ಅತ್ಯಂತ ದೀರ್ಘವೇ ………..

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ……………… Life is Short ,Make it Sweet………….. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು…

ಅಮ್ಮ,

ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ ನಿರಂತರ ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು…… ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ,…

ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ……..

ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ  ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ…

ತಾಯಿಯ ಒಡಲು-ಬಂಗಾರದ ಕಡಲು

     ತಾಯಿಯು ಒಂದು ಪದವಾಗಿದ್ದು ಅದು ಸ್ವತಃ ಪರಿಪೂರ್ಣ ಪದವಾಗಿದೆ. ನಮ್ಮ ಅಸ್ತಿತ್ವಕ್ಕೆ ತಾಯಿಯೇ ಮೂಲ ಕಾರಣ. ತಾಯಿ ನಮ್ಮ ಜನ್ಮದಲ್ಲಿ ದೇವರ ಸಂಗಾತಿ.  ನಾವು ದೇವರನ್ನು ನೋಡಿಲ್ಲ, ಮುಟ್ಟಿಲ್ಲ, ಆದರೆ ದೇವರನ್ನು ಕಂಡರೆ ಅದು ತಾಯಿಯಂತಾಗಬಹುದು.       ತಾಯಿಯೇ ಮೊದಲ…

“ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು………..

ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ…… ನಿಜಕ್ಕೂ ಈ ನೆಲದ…

ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ…..

ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ.ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ‌ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ…… ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ರೇವಣ್ಣ ಕಣ್ಣೀರು ಎಂಬ ಸುದ್ದಿಯ ಹಿನ್ನೆಲೆಯಲ್ಲಿ…… ಬಂಡೆ…

ಸ್ವಲ್ಪ ಈ ವಿಷಯ ಕುರಿತು ಯೋಚಿಸಿ……..

ಖರ್ಚು ಮಾಡುವ ಸುಲಭ ಮಾರ್ಗಗಳು,ಸಂಪಾದನೆ ಮಾಡಲು ಕಠಿಣ ಹಾದಿಗಳು…… ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು,…

ಸರ್ಕಾರಿ ಕೆಲಸ ಮತ್ತು ಅಧಿಕಾರಿಗಳು……

( ಕಠಿಣ ಅಭಿಪ್ರಾಯ ಎಂದಾದರೆ ಕ್ಷಮೆ ಇರಲಿ)….. ಬಹಳಷ್ಟು ಸರ್ಕಾರಿ ಅಧಿಕಾರಿಗಳ ಒಂದು ಸಾಮಾನ್ಯ ಗುಣ ಎಂದರೆ,  ( ಕೇಂದ್ರ ಮತ್ತು ರಾಜ್ಯ ಸೇರಿ ) ಐಎಎಸ್ ಅಧಿಕಾರಿಗಳಿಂದ ಡಾಕ್ಟರ್, ಇಂಜಿನಿಯರ್ ಸೇರಿದಂತೆ ಬಹುತೇಕ ಎಲ್ಲಾ ವಿಭಾಗದವರು ಕೆಲಸಕ್ಕೆ ಸೇರುವಾಗ ಅತ್ಯಂತ…

ಬಸವಣ್ಣ ಬೇಕಾ

ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ಧಾರ್ಮಿಕ ಸಾಹಿತ್ಯಿಕ  ಆರ್ಥಿಕ  ಬೌದ್ಧಿಕ ಕ್ರಾಂತಿ ಮಾಡಿದ ಬಸವಣ್ಣನವರು ನಮಗೆ ಈಗಲೂ ಪ್ರಸ್ತುತವೆ ಜಾತಿ ವೈಷಮ್ಯ ಧರ್ಮದ ಕಲಹ ಭ್ರಷ್ಟಾಚಾರ  ಅತ್ಯಾಚಾರ  ಕೊಲೆ ಅಧಿಕಾರ ದಾಹ ಮೋಸ ವಂಚನೆ ಮೆರೆಯುತ್ತಿರುವ ಇಂಥಹ ದಿನಮಾನಗಳಲ್ಲಿ ಬಸವ ಸಂದೇಶಗಳು ಬೆಳಕಾಗಬಲ್ಲವೇ…

ಪ್ರಜ್ವಲ್ ರೇವಣ್ಣ…….

ಒಂದು ವೇಳೆ ನಾನು ಪ್ರಜ್ವಲ್ ರೇವಣ್ಣ ಮಾಡಿದಂತ ಅಪರಾಧವನ್ನು ಮಾಡಿದಿದ್ದರೆ ಏನಾಗುತ್ತಿತ್ತು………. ಈ ರೀತಿ ಆಗಿದೆ ಎಂಬ  ಸುಳಿವಿನ  ಪೆನ್ ಡ್ರೈವ್ ಸಿಗುತ್ತಿದ್ದಂತೆ ಪೊಲೀಸರು ಮನೆಗೆ ಬರುತ್ತಿದ್ದರು. ತೊಟ್ಟ ಬಟ್ಟೆಯಲ್ಲೇ ನನ್ನನ್ನು ಎಳೆದುಕೊಂಡು, ಕೆಟ್ಟ ಮಾತುಗಳಲ್ಲಿ ನಿಂದಿಸುತ್ತಾ, ಬೀದಿಯಲ್ಲಿ ಮೆರವಣಿಗೆ ಮಾಡುತ್ತಾ,…

ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣ……

ಕರ್ನಾಟಕ ಸರ್ಕಾರದ ಘೋಷಣೆ……. ಘೋಷಣೆಯ ಹಿಂದಿನ ವಿವಿಧ ಮುಖಗಳು…… ಮೊದಲನೆಯ ಮುಖ…. ಈ ಘೋಷಣೆಯ ಹಿಂದೆ ಮುಂದಿನ ಲೋಕಸಭಾ ಚುನಾವಣೆಯ‌ ಮತಗಳಿಕೆಯ ರಾಜಕಾರಣ ಇರಬಹುದೇ ಎಂದರೆ ಖಂಡಿತ ಇದೆ ಅದು ಬಹಿರಂಗ ಸತ್ಯ. ಯಾವ ರೀತಿ ಅಯೋಧ್ಯೆ ರಾಮ ಮಂದಿರವನ್ನು ಆತುರಾತುರವಾಗಿ…

ಬ್ಲೇಡ್ ಕಂಪನಿಗಳ ಅಟ್ಟಹಾಸ…….

ಕೇವಲ ನಾಲ್ಕು ತಿಂಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಬ್ಲೇಡ್ ಕಂಪನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸುಮಾರು 20 ಕೋಟಿಗೂ ಹೆಚ್ಚು ಹಣ ವಂಚನೆಯಾಗಿದೆ……. ಹಣ ದ್ವಿಗುಣ, ಹೆಚ್ಚಿನ ಬಡ್ಡಿ ಮತ್ತು ಲಾಭದ ದುರಾಸೆಯಿಂದ  ಹಣಕಾಸಿನ ವ್ಯವಹಾರಗಳಲ್ಲಿ ಮೋಸ ಹೋಗುವ ಘಟನೆಗಳನ್ನು ನಾವು…

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್. ಯಾವುದು ನಮ್ಮ ಆದ್ಯತೆಯಾಗಬೇಕು…….

ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ ಸಂಸದರು ಚುನಾವಣಾ ಪ್ರಚಾರ ಸಮಯದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕಾರಟಗಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂಬ ಸುದ್ದಿ…

ಭಾನುವಾರದ ವಿಶೇಷ…….

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ……. ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ……. ನೀವು ಈಗಾಗಲೇ ಇದನ್ನು…

ಬಸವ ಜಯಂತಿ

ಆತ್ಮೀಯ ಶರಣ ಬಂಧುಗಳೇ  ದಿನಾಂಕ 10/5/2024 ರಂದು ನಾಡಿನೆಲ್ಲೆಡೆ ಅತ್ಯಂತ ಸಡಗರ ಸಂಭ್ರಮದಿಂದ  ಬಸವ ಜಯಂತಿಯನ್ನು ಆಚರಿಸಲು ಸಿದ್ಧತೆ ಮಾಡಿಕೊಂಡಿರುವ ತಮ್ಮೆಲ್ಲರಿಗೂ ಭಕ್ತಿಯ ಅನಂತ ಶರಣು ಶರಣಾರ್ಥಿಗಳು ಶರಣ ಬಂಧುಗಳೇ ಮಾನವೀಯತೆ ಮಮತೆ ಸಮಾನತೆ ಸಹೋದರತೆ ಸಹೃದಯತೆಗಳ ಆಗರ ಬಸವಣ್ಣನವರು ಸರ್ವರನ್ನೂ…

ಮೇ 1….. ನಾಳೆ…..

” ಜಗತ್ತಿನ ಎಲ್ಲಾ ಶೋಷಿತರು – ದೌರ್ಜನ್ಯಕ್ಕೆ ಒಳಗಾದವರು  ನನ್ನ ಸಂಗಾತಿಗಳು “……  ಚೆಗುವಾರ………… ವಿಶ್ವ ಕಾರ್ಮಿಕರ ದಿನದಂದು ಜಗತ್ತಿನ ಎಲ್ಲಾ ಜೀವಚರಗಳು ಒಂದಲ್ಲ ಒಂದು ರೀತಿಯಲ್ಲಿ ಕಾರ್ಮಿಕರೇ ಎಂಬ  ಭಾವದೊಂದಿಗೆ…. ಎಲ್ಲರಿಗೂ ಶುಭಾಶಯಗಳು…….. ನಿಮ್ಮ ಸಂತೋಷದ ಸಂದರ್ಭಗಳಲ್ಲಿ ಇವರುಗಳು ಸಹ…

ಸರ್ಕಾರ ಮತ್ತು ಸಮಾಜದ ಜವಾಬ್ದಾರಿ……

ಇಂಟೆಲಿಜೆನ್ಸ್  (  department of intelligence ) ಎಂಬ ಆಂತರಿಕ ಬೇಹುಗಾರಿಕೆ ಮತ್ತು ಭದ್ರತಾ ಇಲಾಖೆಯೊಂದು ಕರ್ನಾಟಕದಲ್ಲಿ ಅಸ್ತಿತ್ವದಲ್ಲಿದೆ. ಇಡೀ ರಾಜ್ಯದ ಆಗುಹೋಗುಗಳ ಬಗ್ಗೆ ಸೂಕ್ಷ್ಮವಾಗಿ ಗಮನಿಸಿ ಒಂದು ಮುನ್ನೋಟದ ವರದಿಯನ್ನು ಸರ್ಕಾರದ ಜೊತೆ ಪ್ರತಿನಿತ್ಯ ಹಂಚಿಕೊಳ್ಳುತ್ತದೆ… ನಮಗೆ ಅನೇಕ ವಿಷಯಗಳು…

ತಾಯಿಯ ಒಡಲು-ಬಂಗಾರದ ಕಡಲು

     ತಾಯಿಯು ಒಂದು ಪದವಾಗಿದ್ದು ಅದು ಸ್ವತಃ ಪರಿಪೂರ್ಣ ಪದವಾಗಿದೆ. ನಮ್ಮ ಅಸ್ತಿತ್ವಕ್ಕೆ ತಾಯಿಯೇ ಮೂಲ ಕಾರಣ. ತಾಯಿ ನಮ್ಮ ಜನ್ಮದಲ್ಲಿ ದೇವರ ಸಂಗಾತಿ.  ನಾವು ದೇವರನ್ನು ನೋಡಿಲ್ಲ, ಮುಟ್ಟಿಲ್ಲ, ಆದರೆ ದೇವರನ್ನು ಕಂಡರೆ ಅದು ತಾಯಿಯಂತಾಗಬಹುದು.       ತಾಯಿಯೇ ಮೊದಲ…

ನಿಜ ಹೇಳಿ ಮೋದಿ ಏನನ್ನೂ ಮಾಡಿಲ್ಲವೇ

ಮೋದಿಯವರನ್ನು ವಿರೋಧಿಸುವ ವಿರೋಧಿಗಳೆ ನಿಜ ಹೇಳಿ  ಈ ಹತ್ತು ವರ್ಷಗಳ ಅವಧಿಯಲ್ಲಿ ಮೋದಿಯವರು ಏನನ್ನೂ ಮಾಡಿಲ್ಲವೇ 55 ಲಕ್ಷಕೋಟಿ ಇದ್ದ ಭಾರತದ ಸಾಲವನ್ನು  200 ಲಕ್ಷಕೋಟಿ ಗೆ ಏರಿಸಿದವರು ಮೋದಿಯವರು ಅಲ್ಲವೇ  63 ರೂಪಾಯಿಗೆ ಒಂದು ಡಾಲರ್  ಇದ್ದ ಭಾರತದ ರೂಪಾಯಿ…

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…….

” ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. ( ಗಿರವಿ ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ “ ಹೀಗೆ ದಿನದ 24 ಗಂಟೆಯೂ…

ಒಂದು ಪೆನ್ ಡ್ರೈವ್ ಸುತ್ತಾ…..

ಮತ್ತೆ ಬೆತ್ತಲಾದ ಕೆಲವು ಕನ್ನಡ ಟೆಲಿವಿಷನ್ ಸುದ್ದಿ ಮಾಧ್ಯಮಗಳು……… ಸಾಮಾನ್ಯವಾಗಿ ಇತ್ತೀಚಿನ ಟೆಲಿವಿಷನ್ ನ್ಯೂಸ್ ಚಾನೆಲ್ ಗಳು ಇನ್ನೂ ಘಟನೆಗಳು ಘಟಿಸುವುದಕ್ಕೆ ಮುನ್ನವೇ ಊಹಾಪೋಹ, ಗಾಳಿ ಮಾತುಗಳ ಆಧಾರದ ಮೇಲೆ ಬ್ರೇಕಿಂಗ್ ನ್ಯೂಸ್ ಮಾಡುವುದನ್ನು ಗಮನಿಸಿದ್ದೇವೆ. ಆದರೆ ಕಳೆದ ಮೂರು ನಾಲ್ಕು…

ಸಂಪತ್ತಿನ ಸಮಾನ ಹಂಚಿಕೆ………….,

ಈ ಪರಿಕಲ್ಪನೆಯ ವಾಸ್ತವಿಕ ಅರ್ಥವೇನು ? ಇದು ಸಾಧ್ಯವೇ ? ಇದರ ಅಗತ್ಯತೆ ಏನು ? ಇದು ಅನಿವಾರ್ಯವೇ ?ಇದನ್ನು ಒಪ್ಪಿಕೊಳ್ಳಬೇಕೆ  ?ಅಥವಾತಿರಸ್ಕರಿಸಬೇಕೆ ?ಅಥವಾ ಇದಕ್ಕೆ ಪರ್ಯಾಯ ಮಾರ್ಗಗಳಿವೆಯೇ ?……, ಈ ಬಗೆಯ ಚರ್ಚೆಗಳು ರಾಜಕೀಯ ಪಕ್ಷಗಳಲ್ಲಿ, ವಿಚಾರವಾದಿಗಳಲ್ಲಿ  ಮತ್ತು  ಮಾಧ್ಯಮಗಳಲ್ಲಿ…

ಡಾಕ್ಟರ್ ರಾಜಕುಮಾರ್ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಹೇಳುತ್ತಾ….. ಏಪ್ರಿಲ್ 24…,

ರಾಜಕುಮಾರನಾದ ಮುತ್ತುರಾಜ………. ಒಬ್ಬ ಜನಪ್ರಿಯ ವ್ಯಕಿಯ ವ್ಯಕ್ತಿತ್ವವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಸುವುದು ತುಂಬಾ ಕಷ್ಟ. ಜನರ ಕಾಲ್ಪನಿಕ ಲೋಕವೇ ಬೇರೆ. ಅದರಲ್ಲೂ ಸಿನಿಮಾ ನಟನನ್ನು ರಂಗುರಂಗಿನ ಬೆಳಕಿನಲ್ಲಿ, ಬಣ್ಣ ಬಣ್ಣದ ಚಿತ್ತಾರದಲ್ಲಿ, ವಿವಿಧ ರೀತಿಯ ರಮ್ಯ ಪಾತ್ರಗಳಲ್ಲಿ, ದೇವ ಮಾನವ…

ನನ್ನದೊಂದು ಬದುಕಿನ ಪುಸ್ತಕ……

ವಿಶ್ವ ಪುಸ್ತಕ ದಿನದ ಅಂಗವಾಗಿ, ಏಪ್ರಿಲ್ 23…….. ಈ ದಿನದ ನೆನಪಾಗಿ ನನಗೂ ಪುಸ್ತಕ ಬರೆಯುವ ಆಸೆಯಾಗುತ್ತಿದೆ. ಬಹಳಷ್ಟು ಜನರು, ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ, ಬರೆಯುತ್ತಲು ಇದ್ದಾರೆ. ಆ ಪುಸ್ತಕಗಳ ಶೀರ್ಷಿಕೆಗಳೇ ನನಗೊಂದು ಅದ್ಭುತ, ಆಶ್ಚರ್ಯ, ಕುತೂಹಲಕರ…… ಎಂತೆಂತಹ ಹೆಸರುಗಳು, ಅದನ್ನು…

ಒಂದು ಆತ್ಮಾವಲೋಕನ……

ಅಪ್ಪ ಹೇಳುತ್ತಿದ್ದರು,ಬೇಡುವ ಕೈ ನಿನ್ನದಾಗುವುದು ಬೇಡ,ಕೊಡುವ ಕೈ ನಿನ್ನದಾಗಲಿ….. ಅಮ್ಮ ಹೇಳುತ್ತಿದ್ದರು,ಅವಮಾನ ಸಹಿಸಬೇಡ,ಸ್ವಾಭಿಮಾನದ ಬದುಕು ನಿನ್ನದಾಗಲಿ,…. ಗುರುಗಳು ಹೇಳುತ್ತಿದ್ದರು,ದೇಶದ್ರೋಹಿ ಸ್ವಾರ್ಥಿ ಆಗಬೇಡ,ದೇಶಪ್ರೇಮಿ ತ್ಯಾಗ ಜೀವಿ ನೀನಾಗು…… ಮಾರ್ಗದರ್ಶಿಗಳು – ಹಿತೈಷಿಗಳು ಹೇಳುತ್ತಿದ್ದರು,ದ್ವೇಷ ಭಾವನೆ ತೊಡೆದು ಹಾಕು,ಪ್ರೀತಿಯ ಭಾಷೆ ನಿನ್ನದಾಗಲಿ….. ನೀತಿ ಕಥೆಗಳಲ್ಲಿ…

ಕ್ಷಮಿಸು ನೇಹಾ,
ನಿನ್ನ ಹತ್ಯೆಯಲ್ಲಿ ನನ್ನದೂ ಪಾಲಿದೆ…….

1950 ರ ನಂತರ ಭಾರತದ ಜೈಲುಗಳಲ್ಲಿರುವ ಕೊಲೆ ಮಾಡಿದ ಕೈದಿಗಳು ಮತ್ತು ಆರೋಪಿಗಳ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರೆ ಬಹುಶಃ ಈ ರೀತಿ ಅಂಕಿ ಅಂಶಗಳು ಸರಾಸರಿ ಲೆಕ್ಕದಲ್ಲಿ ಸಿಗಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ…… ಸ್ವಾತಂತ್ರ್ಯದ ಪ್ರಾರಂಭಿಕ ಹಂತದಲ್ಲಿ ಭಾರತದ…