ವಡ್ಡ ಪದ ಬಳಕೆ: ಇಮ್ಮಡಿ ಶ್ರೀ ಖಂಡನೆ

ಚಿತ್ರದುರ್ಗ,ಡಿ.13: ಅಧಿವೇಶನ ವೇಳೆಯಲ್ಲಿ ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ವಡ್ಡ ವಡ್ಡನಂತಿದ್ದೆ ಎಂಬ ಹೇಳಿಕೆಗೆ ಬೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ತಾವಾಡಿದ ಪದ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಚಿತ್ರದುರ್ಗದ ಭೋವಿ ಮಠದಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ನಾಲ್ಕು ಮತ್ತು ಅರನೇ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೇ ತಿಂಗಳ 29 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದ್ದು ಈ ಹಿನ್ನಲೆಯಲ್ಲಿ ಇದೇ ದಿನದಂದು ನಿಗದಿಯಾಗಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ…

ಇಳಕಲ್ ನಲ್ಲಿ ದಾಖಲೆಯ ಅಡ್ಡಪಲ್ಲಕ್ಕಿ ಮಹೋತ್ಸವ: ನಿರಂತರ 33 ಗಂಟೆ ಮೆರವಣಿಗೆ

ಬಾಗಲಕೋಟೆ:ಜಿಲ್ಲೆಯ ಇಳಕಲ್ ನಗರದ ಚಿತ್ತರಗಿ ವಿಜಯಮಹಾಂತೇಶ್ವರ ಮಠ ಶಿವಯೋಗಿಗಳ ಶರಣ ಸಂಸ್ಕೃತಿ ಮಹೋತ್ಸವ ಹಾಗೂ ಜಾತ್ರೆ ಹಿನ್ನೆಲೆ ನಿನ್ನೆ ದಿನ ಅಡ್ಡಪಲ್ಲಕ್ಕಿ ಉತ್ಸವ ನಡೆಯಿತು. ನಿರಂತರ 33 ಗಂಟೆ ಅಡ್ಡಪಲ್ಲಕ್ಕಿ ಮೆರವಣಿಗೆ ನಡೆಯುವ ಮೂಲಕ ದಾಖಲೆ ಮಾಡಲಾಗಿದೆ. ಭಕ್ತರ ಸಂಭ್ರಮಿಸಿದ್ದಾರೆ. ನಿರಂತರ…

ಗುರು ಬಂದ ನೊಂದವರ ಬಂಧುವಾಗಿ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಶಹಾಬಾದ್ / ಕಲ್ಬುರ್ಗಿ: ಹೊಟ್ಟೆಪಾಡಿಗೆ ಕೂಲಿಕಾರ್ಮಿಕರಾಗಿ ಅರೆಅಲೆಮಾರಿಗಳಾದ ಶ್ರೀ ನಾಗರಾಜ ದೇಶಮುಖ ದಂಪತಿಗಳು ದೂರದ ಪೂನಕ್ಕೆ ಗುಳೇ ಹೋಗಿದ್ದ ಸಂದರ್ಭ, ತಮ್ಮ ಮಗಳಾದ 6 ವರ್ಷದ ದೀಪಾಲಿ ಎಂಬ ಪೊರಿಯ ಭವಿಷ್ಯ ದಿವ್ಯವಾಗಿರಲೆಂದು ಶಿಕ್ಷಣಕ್ಕಾಗಿ ತಮ್ಮ ಮನೆ ಬಂಧು ಬಳಗವಿರುವ ಕಲ್ಬುರ್ಗಿಯ…

ಗ್ರಾಮ ಪಂಚಾಯತ ಮಟ್ಟದ  ಶಾಲಾ ಮಕ್ಕಳ ಗಣಿತ ಸ್ಪರ್ಧೆ ಕಾರ್ಯಕ್ರಮ  ಹಿರೇಮಳಗಾವಿಯಲ್ಲಿ ..

ಕರ್ನಾಟಕ ಸರ್ಕಾರ  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಮುದಾಯ ಹಾಗೂ ಅಕ್ಷರ ಫೌಂಡೇಶನ್ ಮತ್ತು ಗ್ರಾಮ ಪಂಚಾಯತಿ ಹಿರೇಮಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಶಾಲಾ ಮಕ್ಕಳ ಗಣಿತ ಸ್ಪರ್ಧೆ…

ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ : ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

ಕಾರ್ಕಳ: ಬೆಳೆ ಫಸಲು ಕೊಡುವ ಮೊದಲು ಬರುವ ಕಸವನ್ನು ಕಿತ್ತು ಬಿಸಾಕುವಂತೆ ಭಾರತೀಯ ಸಂಸ್ಕೃತಿ ಹಾಗೂ ಪೂಜ್ಯನೀಯ ಸ್ತ್ರೀ ಕುಲದ ಮೇಲೆ ದಾಳಿ ಮಾಡುವವರನ್ನು ಕಿತ್ತು ಎಸೆಯುವ ಕೆಲಸವನ್ನು ಸರಕಾರ ಮಾಡಬೇಕಾಗಿದೆ ಎಂದು ಭೋವಿ‌ ಸಮುದಾಯದ ಚಿತ್ರದುರ್ಗ ಭೋವಿ ಗುರುಪೀಠದ ಜಗದ್ಗುರು…

ಭಾರತದ ಹಾಕಿ ತಂಡಕ್ಕೆ ಅಭಿಂದನೆ ತಿಳಿಸಿದ ಪ್ರಧಾನಿ ಮೋದಿ

ಮುಂದಿನ ಪೀಳಿಗೆಗೆ ಪಾಲಿಸಬೇಕಾದ ಸಾಧನೆ! ಭಾರತ ಹಾಕಿ ತಂಡ ಒಲಿಂಪಿಕ್ಸ್‌ನಲ್ಲಿ ಮಿಂಚಿದ್ದು, ಕಂಚಿನ ಪದಕವನ್ನು ಮನೆಗೆ ತಂದಿದೆ! ಇದು ಇನ್ನಷ್ಟು ವಿಶೇಷವಾಗಿದೆ ಏಕೆಂದರೆ ಇದು ಒಲಿಂಪಿಕ್ಸ್‌ನಲ್ಲಿ ಸತತ ಎರಡನೇ ಪದಕವಾಗಿದೆ. ಅವರ ಯಶಸ್ಸು ಕೌಶಲ್ಯ, ಪರಿಶ್ರಮ ಮತ್ತು ತಂಡದ ಮನೋಭಾವದ ವಿಜಯವಾಗಿದೆ.…

ಪಾದಯಾತ್ರೆ ನೆಪ ಎಂದ ಬಸನಗೌಡ ಪಾಟೀಲ್ ಯತ್ನಾಳ್

ನಮ್ಮ ಪಕ್ಷದ ಹೈಕಮಾಂಡ್ ಒಂದೋ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲ ನಮ್ಮ ವಿರುದ್ಧವಾದರೂ ಕ್ರಮ ಕೈಗೊಳ್ಳಲಿ. ಅಪ್ಪ ಮಕ್ಕಳ ವಿರುದ್ಧ ಬಿಜೆಪಿಯ 90% ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಮಾನ ಹೋಗಲು ಕಾರಣನೇ ವಿಜಯೇಂದ್ರ. ಪೆನ್ ಡ್ರೈವ್ ಮಾಡಿ ಹಂಚಿದ್ದೆ…