ಸತ್ಯ……..

ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ…….. ನಿಮ್ಮ ಭಾವನೆಗಳಲ್ಲಿ ಭಕ್ತಿ, ಆಧ್ಯಾತ್ಮ, ದೈವಿಕ ಪ್ರಜ್ಞೆ ತುಂಬಿದ್ದರೂಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಮನದಾಳದಲ್ಲಿ ಅದ್ಬುತ ಚಿಂತನೆ, ವೈಚಾರಿಕ ಪ್ರಜ್ಞೆ ಮೂಡಿದ್ದರೂಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ……. ನಿಮ್ಮ ಬರಹಗಳಲ್ಲಿ ಅತ್ಯುತ್ತಮ ಪದ ಲಾಲಿತ್ಯ, ಭಾಷೆಯ…

ಬದುಕಿನ ಸಾರ್ಥಕತೆಯ ಹೆದ್ದಾರಿಯಲ್ಲಿ ಸಾಗುತ್ತಿರುವವರನ್ನು ನೆನೆಯುತ್ತಾ………

ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಎಂಬ ಹೆಸರಿನ ಸಾಮಾಜಿಕ ಜಾಲತಾಣಗಳ ಅಕೌಂಟಿನ ಯುವತಿಯೊಬ್ಬಳು ರಾಜ್ಯಾದ್ಯಂತ ಸಂಚರಿಸಿ ಸರ್ಕಾರಿ ಶಾಲೆಯ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿಯುತ್ತಾ, ಗೋಡೆಗಳಿಗೆ ಚಿತ್ರ ಬಿಡಿಸುತ್ತಾ, ನಿರಂತರವಾಗಿ ಸಾಕಷ್ಟು ಶ್ರಮ ಪಡುತ್ತಾ ಸಮಾಜ ಸೇವೆ ಮಾಡುತ್ತಿದ್ದಾರೆ……. ಸಾಮಾಜಿಕ ಜಾಲತಾಣಗಳಲ್ಲಿ…

ಇದು ಮಾರಣ್ಣನ ಕೋಟೆ ಕಣೋ……

” ಏಯ್, ಯಾಕ್ ಹಂಗ್ ನೋಡ್ತಾ ಇದೀಯಾ ‌?  ಶಾಕ್ ಆಯ್ತಾ ? ಆಗಿರಲೇಬೇಕು. ಇದು ನನ್ನೂರು, ನನ್ ಏರಿಯಾ, ಇದು ಆರ್ಮುಗಂ ಕೋಟೆ ಕಣೋ. ಯಾವ ಪೋಲೀಸ್ ಯೂನಿಫಾರ್ಮ್ ಬಟ್ಟೆಯಲ್ಲಿ ನನ್ನ ಅವಮಾನ ಮಾಡಿದಿಯೋ ಅದೇ ಯೂನಿಫಾರ್ಮ್ ಬಿಚ್ಚಿ, ಬಟ್ಟೆ…

ಜೀವನದ ಪಯಣ ಅತ್ಯಂತ ದೀರ್ಘವೇ ………..

ಬದುಕೊಂದು ದೂರದ ಪಯಣ. ತುಂಬಾ ತುಂಬಾ ದೂರ ನಿರಂತರವಾಗಿ ನಡೆಯಬೇಕು ಮರೆಯಾಗುವ ಮುನ್ನ……………… Life is Short ,Make it Sweet………….. ಈ ಎರಡು ವಿಭಿನ್ನ ಹೇಳಿಕೆಗಳನ್ನು ಗಮನಿಸಿ. ಒಂದು ಬದುಕನ್ನು ದೀರ್ಘ ಅವಧಿಯ ಹೋರಾಟ ಎಂದು ಹೇಳಿದರೆ ಮತ್ತೊಂದು ಬದುಕು…

ಅಮ್ಮ,

ನಿನಗೆ ಈ ದಿನದ ಹಂಗೇಕೆ……….. ನೀನು ನಿತ್ಯ ನಿರಂತರ ಅನಂತ…….. ವಿಶ್ವ ತಾಯಿ ದಿನದ ಸಂದರ್ಭದಲ್ಲಿ ಅಮ್ಮನ ವಿವಿಧ ಮುಖಗಳು…… ಮಾನವೀಯ ಸಂಬಂಧಗಳಲ್ಲೇ ಅತ್ಯಂತ ಭಾವುಕ ಬಂಧನವೇ ಅಮ್ಮಾ. ದೇವರ ನಂತರ ಅತಿಹೆಚ್ಚು ತೀವ್ರತೆಗೆ, ಭ್ರಮೆಗಳಿಗೆ ಒಳಗಾದವಳು ಅಮ್ಮಾ. ಅಕ್ಕ, ತಂಗಿ,…

ಹಿಂದು – ಮುಸ್ಲಿಂ ಎಂಬ ಜ್ವಾಲಾಮುಖಿ……..

ಚುನಾವಣೆ ಗೆಲ್ಲಲು ವಿವಿಧ ರಾಜಕೀಯ ಪಕ್ಷಗಳು ಮಾಡುತ್ತಿರುವ  ತಂತ್ರಗಾರಿಕೆ ದೇಶದ ಮತ್ತೊಂದು ವಿಭಜನೆಗೆ ಕಾರಣವಾಗಬಾರದಲ್ಲವೇ…… ಈ ದೇಶ ತನ್ನೊಡಲೊಳಗೆ ಸದಾ ಒಂದು ಜ್ವಾಲಾಮುಖಿಯನ್ನು ಇಟ್ಟುಕೊಂಡಿದೆ. ಅದು ಯಾವಾಗ ಸಿಡಿದು ಅಗ್ನಿ ಪರ್ವತವಾಗಿ ರೂಪಾಂತರವಾಗಿ ಎಲ್ಲ ಕಡೆಯೂ ಚೆಲ್ಲಾಡುತ್ತದೆ ಎಂಬ ಆತಂಕ ಮನದ…

ತಾಯಿಯ ಒಡಲು-ಬಂಗಾರದ ಕಡಲು

     ತಾಯಿಯು ಒಂದು ಪದವಾಗಿದ್ದು ಅದು ಸ್ವತಃ ಪರಿಪೂರ್ಣ ಪದವಾಗಿದೆ. ನಮ್ಮ ಅಸ್ತಿತ್ವಕ್ಕೆ ತಾಯಿಯೇ ಮೂಲ ಕಾರಣ. ತಾಯಿ ನಮ್ಮ ಜನ್ಮದಲ್ಲಿ ದೇವರ ಸಂಗಾತಿ.  ನಾವು ದೇವರನ್ನು ನೋಡಿಲ್ಲ, ಮುಟ್ಟಿಲ್ಲ, ಆದರೆ ದೇವರನ್ನು ಕಂಡರೆ ಅದು ತಾಯಿಯಂತಾಗಬಹುದು.       ತಾಯಿಯೇ ಮೊದಲ…

“ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು………..

ಮತ್ತೆ ಬಂದಿದೆ ಬಸವಣ್ಣನವರ ಜನುಮದಿನದಾಚರಣೆಯ ಸಂಭ್ರಮ. ಆದರೆ ಈ ಬಾರಿ ಮಾತ್ರ ವಿಶೇಷ – ವಿಶಿಷ್ಟ ಎನಿಸುತ್ತದೆ. ಏಕೆಂದರೆ ಎಂಟು ಶತಮಾನಗಳ ನಂತರ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಈ ನೆಲದ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ…… ನಿಜಕ್ಕೂ ಈ ನೆಲದ…

ಬಲಿಷ್ಠರ ಕಣ್ಣೀರು ಮತ್ತು ಆತ್ಮಹತ್ಯೆ, ಸಾಮಾನ್ಯರಿಗೊಂದು ಪಾಠ…..

ಅಬ್ಬರಿಸಿ ಬೊಬ್ಬಿಡುವ ಬಲಿಷ್ಠ ವ್ಯಕ್ತಿಗಳು ಸಹ ಒಂದು ಸಣ್ಣ ಕಷ್ಟಕ್ಕೆ ಕಣ್ಣೀರು ಸುರಿಸುತ್ತಾರೆ.ಅದು ಸಹಜ ನಿಜ, ಆದರೆ ಅಧಿಕಾರದಲ್ಲಿ ಇದ್ದಾಗ‌ ಆ ಸಹಜತೆ ನೆನಪಾಗುವುದಿಲ್ಲ ಎಂಬುದೇ ವಿಷಾದನೀಯ…… ಎಸ್ಐಟಿ ಕಚೇರಿಯಲ್ಲಿ ಮಾಜಿ ಸಚಿವ ರೇವಣ್ಣ ಕಣ್ಣೀರು ಎಂಬ ಸುದ್ದಿಯ ಹಿನ್ನೆಲೆಯಲ್ಲಿ…… ಬಂಡೆ…

ಸ್ವಲ್ಪ ಈ ವಿಷಯ ಕುರಿತು ಯೋಚಿಸಿ……..

ಖರ್ಚು ಮಾಡುವ ಸುಲಭ ಮಾರ್ಗಗಳು,ಸಂಪಾದನೆ ಮಾಡಲು ಕಠಿಣ ಹಾದಿಗಳು…… ಆಧುನಿಕತೆ – ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ – ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು,…