ಗ್ರಾಮ ಪಂಚಾಯತಿ ಸದಸ್ಯನ ಮನೆಯ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು : ದಕ್ಷಿಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಇಂದು ಅಧಿಕಾರಿಗಳು ದಾಳಿ ನಡೆಸಿದ್ದರು. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ…

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ.

ಬೆಳಗಾವಿ : ಉತ್ತರ ಕರ್ನಾಟಕದ ಭಾಗದ ಪ್ರಸಿದ್ಧ ಧಾರ್ಮಿಕ ಕೇಂದ್ರ ಸವದತ್ತಿ ಯಲ್ಲಮ್ಮ ದೇವಾಲಯದ ಭಕ್ತರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಜರಾಯಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಿವೆ. ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ…

ಸಿಇಒ ಗೋವಾದಲ್ಲಿ 4 ವರ್ಷದ ಮಗನನ್ನು ಕೊಂದು ಬ್ಯಾಗ್‌ನಲ್ಲಿ ಶವವನ್ನು ಕರ್ನಾಟಕಕ್ಕೆ ಸಾಗಿಸಿದಳು

4 ವರ್ಷದ ಮಗನನ್ನು ಕೊಂದು ಬ್ಯಾಗ್‌ನಲ್ಲಿ ಶವವನ್ನು ಕರ್ನಾಟಕಕ್ಕೆ ಸಾಗಿಸಿದಳು. ಉತ್ತರ ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದ ಬೆಂಗಳೂರಿನ ಸ್ಟಾರ್ಟ್‌ಅಪ್ ಪಡೆದಿದ್ದಾನೆ, ತನ್ನ ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದಾಗ ಕರ್ನಾಟಕದ ಚಿತ್ರದುರ್ಗವನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಎಐ ಸ್ಟಾರ್‌ಅಪ್‌ನ, ಆಗಿರುವ…

ಅಕ್ಕ, ತಮ್ಮನ ಮೇಲೆ ಯುವಕರ ಹಲ್ಲೆ ಆಸ್ಪತ್ರೆಗೆ ಈಶ್ವರಪ್ಪ ಭೇಟಿ.

ಬೆಳಗಾವಿ: ಯುವನಿಧಿ ಅರ್ಜಿ ತುಂಬಲು ಬೆಳಗಾವಿ ನಗರಕ್ಕೆ ಬಂದಿದ್ದ ಅಕ್ಕ, ತಮ್ಮನ ಮೇಲೆ ಯುವಕರ ಮೇಲೆ ಹಲ್ಲೆ ಮಾಡಿದ ಪರಿಣಾಮ ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಾನುವಾರ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದರು.…

ಕೈಗಾರಿಕಾ ಬೆಳವಣಿಗೆಯಿಂದ ಉದ್ಯೋಗ ಸೃಷ್ಟಿ ಶಾಸಕ ವಿಶ್ವಾಸ ವೈದ್ಯ .

ಸವದತ್ತಿ: ಕೈಗಾರಿಕಾ ಬೆಳವಣಿಗೆಯಿಂದ ಉದ್ಯಮಗಳನ್ನು ಆರಂಭಿಸಿ, ಜನರಿಗೆ ಕೆಲಸ ಅಥವಾ ಆದಾಯ ಕೊಡುವ ಕ್ರಿಯೆ. ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕ ಬೆಳವಣಿಗೆಗೆ ಮತ್ತು ಸಮಾಜದ ಸುಧಾರಣೆಗೆ ಸಹಾಯಕವಾಗುತ್ತದೆ ಜೊತೆಗೆ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದುಶಾಸಕ ವಿಶ್ವಾಸ ವೈದ್ಯ ಹೇಳಿದರು. ಸವದತ್ತಿ…

ನರೇಗಾ ಕಾರ್ಮಿಕರಿಗೆ ಆಧಾರ್ ಪಾವತಿಯನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ: 1.78 ಕೋಟಿ ಮಂದಿ ಉದ್ಯೋಗ ಪಡೆಯಲು ಅನರ್ಹ

ಹೊಸದಿಲ್ಲಿ: ಜನವರಿ 1 ರಿಂದ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ ಮೂಲಕ ವೇತನ ಪಡೆಯುವುದನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದಿಂದ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ ನೋಂದಾಯಿಸಲಾಗಿದೆ ಸುಮಾರು 14.32 ಕೋಟಿ ಮಂದಿಯ ಯೋಜನೆಯಲ್ಲಿ 1.78 ಕೋಟಿ ಮಂದಿ ಉದ್ಯೋಗ ಪಡೆಯಲು…

ಕರವೇ ಕಾರ್ಯಕರ್ತರ ಬಿಡುಗಡೆಗೆ ರಕ್ತದಲ್ಲಿ ಪತ್ರ ಚಳವಳಿ.

ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದಿಂದ ಶುಕ್ರವಾರ ರಕ್ತ ಬರೆದು ಚಳವಳಿ ನಡೆಸಲಾಯಿತು. ನಗರದ ಅಕ್ಕಮಹಾದೇವಿ ರಸ್ತೆಯ ಗುರುಭವನದಲ್ಲಿ ಸೇರಿದ ಕಾರ್ಯಕರ್ತರು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

ಶಾಲಾ ಆವರಣದಲ್ಲಿ ಗ್ರಾಮ ಸಭೆ ಮಕ್ಕಳಿಗೆ ದ್ವನಿವರ್ಧಕದ ಕಿರಿಕಿರಿ- ಶಿಕ್ಷಕನಿಂದ ಬೇಜವಾಬ್ದಾರಿ ಹೇಳಿಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಕಂಟನಕುಂಟೆ ಗ್ರಾಮ ಪಂಚಾಯಿತಿ ವತಿಯಿಂದ 2023-24ನೇ ಸಾಲಿನ ಮೊದಲನೇ ಹಂತದ ಗ್ರಾಮಸಭೆಯನ್ನು ಕಂಟನಕುಂಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಸಲಾಯಿತು. ಶಾಲಾ ಆವರಣದಲ್ಲಿ ಗ್ರಾಮಸಭೆ ಆಯೋಜನೆ ಮಾಡಿ…