ಕರವೇ ಕಾರ್ಯಕರ್ತರ ಬಿಡುಗಡೆಗೆ ರಕ್ತದಲ್ಲಿ ಪತ್ರ ಚಳವಳಿ.
ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದಿಂದ ಶುಕ್ರವಾರ ರಕ್ತ ಬರೆದು ಚಳವಳಿ ನಡೆಸಲಾಯಿತು. ನಗರದ ಅಕ್ಕಮಹಾದೇವಿ ರಸ್ತೆಯ ಗುರುಭವನದಲ್ಲಿ ಸೇರಿದ ಕಾರ್ಯಕರ್ತರು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…