ನೆಲ್ಲಿ ಮತ್ತು ರೋಗನಿರೋಧಕ ಶಕ್ತಿಯೂ
*ನೆಲ್ಲಿ ಮತ್ತು ರೋಗನಿರೋಧಕ ಶಕ್ತಿಯೂ* ಕೊರೊನಾ ಎಂಬ ಮಹಾಮಾರಿ ಇಡೀ ವಿಶ್ವವನ್ನೇ ಆಕ್ರಮಿಸಿಕೊಂಡಾಗ ಇಡಿ ವೈದ್ಯ ಲೋಕದಲ್ಲಿ ಹಾಗೂ ಜಗತ್ತಿನಲ್ಲಿ ಕೇಳಿ ಬಂದ ಮಾತು ಎಂದರೆ ಅದು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎನ್ನುವುದು. ಹಾಗಾದರೆ ಈ ರೋಗ ನಿರೋಧಕ…