ಹಿರೇಮಳಗಾವಿ ಶಾಲೆಯಲ್ಲಿ ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಣೆ
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜವಾಹರ್ ಲಾಲ್ ನೆಹರುರವರ ಜಯಂತಿಯ ಪ್ರಯುಕ್ತ ವಿಶೇಷವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಂಸತ್ತಿನ ಎಲ್ಲಾ ಮಂತ್ರಿಗಳನ್ನು ವೇದಿಕೆಯ ಮೇಲೆ ಕೂಡಿಸಿ, ಕಾರ್ಯಕ್ರಮದ ಅಧ್ಯಕ್ಷಸ್ಥಾನ ಮುಖ್ಯ ಅತಿಥಿಗಳ…