ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣ – ಬರಹಗಳು……..
ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದ್ವೇಷ ಭಾಷಣ – ಬರಹಗಳು…….. ಸುಪ್ರೀಂ ಕೋರ್ಟ್ ಸಹ ಈ ವಿಷಯದಲ್ಲಿ ಗೊಂದಲದಲ್ಲಿದೆ. ಅದರಲ್ಲಿ ಆಶ್ಚರ್ಯವೂ ಇಲ್ಲ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದರ ಅರ್ಥವನ್ನು ಸ್ಪಷ್ಟವಾಗಿ ಹೇಳುವುದು ಸಾಧ್ಯವೇ ಇಲ್ಲ. ಅದನ್ನು ಅನೇಕ ಷರತ್ತುಗಳಿಗೆ ಅನ್ವಯಿಸಿ ಹೇಳಬೇಕಾಗುತ್ತದೆ…………