ಗ್ರಾಮ ಪಂಚಾಯತಿ ಸದಸ್ಯನ ಮನೆಯ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು : ದಕ್ಷಿಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಇಂದು ಅಧಿಕಾರಿಗಳು ದಾಳಿ ನಡೆಸಿದ್ದರು. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ…

ಕಂದಗಲ್ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಕ್ಷೇತ್ರದ ಶಾಸಕರು ದಿಡೀರ್ ಬೇಟೆ.

ಇಳಕಲ್ : ಹುನಗುಂದ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ವಿಜಯಾನಂದ ಕಾಶಪ್ಪನವರ ಯಾವುದೇ ಮುನ್ಸೂಚನೆ ನೀಡದೆ. ಇಳಕಲ್ ಸಮೀಪದ ಕಂದಗಲ್ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುಂದು ಕೊರತೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಚರ್ಚಿಸಿ. ಸಂಬಂಧಪಟ್ಟ…

ಅಕ್ಕ, ತಮ್ಮನ ಮೇಲೆ ಯುವಕರ ಹಲ್ಲೆ ಆಸ್ಪತ್ರೆಗೆ ಈಶ್ವರಪ್ಪ ಭೇಟಿ.

ಬೆಳಗಾವಿ: ಯುವನಿಧಿ ಅರ್ಜಿ ತುಂಬಲು ಬೆಳಗಾವಿ ನಗರಕ್ಕೆ ಬಂದಿದ್ದ ಅಕ್ಕ, ತಮ್ಮನ ಮೇಲೆ ಯುವಕರ ಮೇಲೆ ಹಲ್ಲೆ ಮಾಡಿದ ಪರಿಣಾಮ ಯುವಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಾನುವಾರ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಭೇಟಿ ನೀಡಿ ಯುವಕನ ಆರೋಗ್ಯ ವಿಚಾರಿಸಿದರು.…

ಕೈಗಾರಿಕಾ ಬೆಳವಣಿಗೆಯಿಂದ ಉದ್ಯೋಗ ಸೃಷ್ಟಿ ಶಾಸಕ ವಿಶ್ವಾಸ ವೈದ್ಯ .

ಸವದತ್ತಿ: ಕೈಗಾರಿಕಾ ಬೆಳವಣಿಗೆಯಿಂದ ಉದ್ಯಮಗಳನ್ನು ಆರಂಭಿಸಿ, ಜನರಿಗೆ ಕೆಲಸ ಅಥವಾ ಆದಾಯ ಕೊಡುವ ಕ್ರಿಯೆ. ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕ ಬೆಳವಣಿಗೆಗೆ ಮತ್ತು ಸಮಾಜದ ಸುಧಾರಣೆಗೆ ಸಹಾಯಕವಾಗುತ್ತದೆ ಜೊತೆಗೆ ಉತ್ತಮ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದುಶಾಸಕ ವಿಶ್ವಾಸ ವೈದ್ಯ ಹೇಳಿದರು. ಸವದತ್ತಿ…

ಕರವೇ ಕಾರ್ಯಕರ್ತರ ಬಿಡುಗಡೆಗೆ ರಕ್ತದಲ್ಲಿ ಪತ್ರ ಚಳವಳಿ.

ದಾವಣಗೆರೆ : ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಕರವೇ ಜಿಲ್ಲಾ ಘಟಕದಿಂದ ಶುಕ್ರವಾರ ರಕ್ತ ಬರೆದು ಚಳವಳಿ ನಡೆಸಲಾಯಿತು. ನಗರದ ಅಕ್ಕಮಹಾದೇವಿ ರಸ್ತೆಯ ಗುರುಭವನದಲ್ಲಿ ಸೇರಿದ ಕಾರ್ಯಕರ್ತರು ಪತ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

ನರೇಗಾ 3 ಜನ ಕೂಲಿ ಕಾರ್ಮಿಕರಲ್ಲಿ ನೈಜ್ ಕೂಲಿ ಕಾರ್ಮಿಕರು ಯಾರು..?

ನರೇಗಾ 3 ಜನ ಕೂಲಿ ಕಾರ್ಮಿಕರಲ್ಲಿ ನೈಜ ಕೂಲಿ ಕಾರ್ಮಿಕರು ಯಾರು..? ಬಾದಾಮಿ : ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆ ಅನುಷ್ಠಾನದಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಸಲುವಾಗಿ ರಾಷ್ಟ್ರೀಯ ಮೊಬೈಲ್ ಮಾನಿಟರಿಂಗ್ ಅಪ್ಲಿಕೇಶನ್ ಸಿದ್ಧವಾಗಿದೆ ಮತ್ತು…

ನಾಳೆ ಜಿಲ್ಲಾ ಉಪವಿಭಾಗಾಧಿಕಾರಿವರಿಂದ ಜನತಾ ದರ್ಶನ ಸಭೆ

ಇಳಕಲ್ : ನಾಳೆ ದಿ. ೦೫ ರಂದು ಮಾನ್ಯ ಉಪವಿಭಾಗಾಧಿಕಾರಿ ಶ್ರೀಮತಿ ಶ್ವೇತಾ ಬಿಡಿಕರ ಬಾಗಲಕೋಟೆ ರವರ ಅಧ್ಯಕ್ಷತೆಯಲ್ಲಿ ೧೦ ಗಂಟೆಗೆ ಇಳಕಲ್ ನಗರಸಭೆಯ ಎಸ್ ಆರ್ ಕಂಠಿ ಸಭಾ ಭವನದಲ್ಲಿ ಜನತಾ ದರ್ಶನ ಸಭೆ ನಡೆಯಲ್ಲಿದೆ ಎಂದು ನಗರಸಭೆ ಪೌರಯುಕ್ತರಾದ…

ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ದರಾಮಯ್ಯ ಅಭಯ

ಬಾಗಲಕೋಟೆ : ನ 23: ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಬಾಗಲಕೋಟೆಯ ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು…

ನೂತನವಾಗಿ ಸುಂಕ್ಲಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ನಂದವಾಡಗಿ ಶ್ರೀಗಳು

ಇಳಕಲ್ : ನಗರದ ಅಲಂಪುರ್ ಪೇಟೆಯ ಕೊರವರ ಓಣಿಯಲ್ಲಿ ನೂತನವಾಗಿ ಸುಂಕ್ಲಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು. ಈ ದಿನ ಶುಕ್ಲಮ್ಮ ದೇವಿಯ ಮೂರ್ತಿಗೆ ನಂದವಾಡಗಿ ಪೂಜ್ಯರಾದ ಚನ್ನಬಸವ ದೇಶಿ ಕೇಂದ್ರ ಶಿವಾಚಾರ್ಯರು ಆಗಮಿಸಿ ದೇವಿಗೆ ಪೂಜೆಯನ್ನು ಸಲ್ಲಿಸಿದರು. ಕಾರ್ಯಕ್ರಮದ…

ಹಿರೇಮಳಗಾವಿ ಶಾಲೆಯಲ್ಲಿ ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಣೆ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜವಾಹರ್ ಲಾಲ್ ನೆಹರುರವರ ಜಯಂತಿಯ ಪ್ರಯುಕ್ತ ವಿಶೇಷವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಂಸತ್ತಿನ ಎಲ್ಲಾ ಮಂತ್ರಿಗಳನ್ನು ವೇದಿಕೆಯ ಮೇಲೆ ಕೂಡಿಸಿ, ಕಾರ್ಯಕ್ರಮದ ಅಧ್ಯಕ್ಷಸ್ಥಾನ ಮುಖ್ಯ ಅತಿಥಿಗಳ…