ಒಂದು ದೇಶ ಒಂದು ಚುನಾವಣೆ’

ಭಾರತವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಪ್ರಜಾಪ್ರಭುತ್ವ ಎಂದರೆ ‘ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ’ ಇರುವ ರಾಷ್ಟ್ರ. ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಅತಿ ಮುಖ್ಯ ಪಾತ್ರವನ್ನು ನಿರ್ವಹಿಸುತ್ತದೆ. ಚುನಾವಣೆ ಎಂದರೆ ಮತ ನೀಡುವುದರ ಮೂಲಕ ಒಬ್ಬ ವ್ಯಕ್ತಿಯನ್ನು ಒಂದು ನಿರ್ದಿಷ್ಟ…