ಕಣದಲ್ಲಿ ಇರೋದು ಮಾತ್ರ ಗ್ಯಾರಂಟಿ ಹಿಂದೆ ಸರಿಯೋ ಮಾತೇ ಇಲ್ಲ… ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್
ಬಾಗಲಕೋಟ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ತಪ್ಪಿದ ಹಿನ್ನೆಲೆಯಲ್ಲಿ, ಬಾಗಲಕೋಟ ನಗರದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್ ನಿವಾಸದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಸೇರಿದ್ದರು. ಈ ಸಂಧರ್ಭದಲ್ಲಿ ಸಮಾಜದ ಮುಖಂಡರು ನಾವೆಲ್ಲರೂ ನಿಮ್ಮ ಜೋತೆ ಇದೇವೆ…