ಕೈ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಗೈರಾದ ಕೈ ನಾಯಕರು

ಬಾಗಲಕೋಟ : ಕಾಂಗ್ರೆಸ್ ಟಿಕೆಟ್ ಅಭ್ಯರ್ಥಿಯಾದ ಸಂಯುಕ್ತ ಪಾಟೀಲ ಅವರು ಬೇರೆ ಜಿಲ್ಲೆಯವರು ಆಗಿರುವ ಕಾರಣದಿಂದ ಕೈ ನಾಯಕರು ಪ್ರಚಾರಕ್ಕೆ ಬರತಾ ಇಲ್ಲಾ,ನಾಯಕರುಗಳು ಅಭ್ಯರ್ಥಿ ಹೊರಗಿನವರು ಬೇರೆ ಜಿಲ್ಲೆಯವರು ಎಂದು ಮನಸ್ತಾಪಕ್ಕೆ ಒಳಗಾಗಿದ್ದು.ಜಿಲ್ಲೆ ಯಾವ ನಾಯಕರು ಸಹ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ…

ಸಿ.ಟಿ.ರವಿ ತುಚ್ಯಮನೋಸ್ಥಿಗೆ ಖಂಡನೆ

ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೇ ನಮೋ ಸ್ತುತೆ ಎಂಬಂತೆ ಭಾರತದಲ್ಲಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ತಾಯಿಯನ್ನು ಭೂತಾಯಿ, ತಾಯಿನಾಡು, ತಾಯಿ ಮನೆ, ತಾಯಿ ಮಾತು, ತಾಯಿನುಡಿ ಈಗೆಲ್ಲ ಹೇಳುವುದು ನಮ್ಮ ಸಂಸ್ಕೃತಿ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ…

ಕಣದಲ್ಲಿ ಇರೋದು ಮಾತ್ರ ಗ್ಯಾರಂಟಿ ಹಿಂದೆ ಸರಿಯೋ ಮಾತೇ ಇಲ್ಲ… ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್

ಬಾಗಲಕೋಟ :  ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ತಪ್ಪಿದ ಹಿನ್ನೆಲೆಯಲ್ಲಿ, ಬಾಗಲಕೋಟ ನಗರದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ್ ನಿವಾಸದಲ್ಲಿ ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಸೇರಿದ್ದರು. ಈ ಸಂಧರ್ಭದಲ್ಲಿ ಸಮಾಜದ ಮುಖಂಡರು ನಾವೆಲ್ಲರೂ ನಿಮ್ಮ ಜೋತೆ ಇದೇವೆ…

ಬುದ್ದ,ಬಸವ,ಅಂಬೇಡ್ಕರ್, ಅವರನ್ನು ದೇವರೆಂದರೆ ತಪ್ಪಿಲ್ಲ: ಹೈಕೋರ್ಟ್

ಬುದ್ಧ, ಬಸವ, ಅಂಬೇಡ್ಕರ್, ಅವರನ್ನು ದೇವರಂದರೆ ತಪ್ಪಿಲ್ಲ ಎಂದು ಹೈಕೋರ್ಟ್ ಹೇಳಿದೆ. ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾದ ಸದಸ್ಯರು ಸಂವಿಧಾನ ವಿರುದ್ಧ ಪ್ರಮಾಣ ವಚನ ಸ್ವೀಕರಿಸಿದ್ದಾರೆಂದು ಆಕ್ಷೇಪಿಸಿ, ಬೆಳಗಾವಿಯ ಭೀಮಪ್ಪ ಗಡಾದ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡುವಾಗ ಕೋರ್ಟ್ ಸ್ಪಷ್ಟನೆ…

ಗ್ರಾಮ ಪಂಚಾಯತಿ ಸದಸ್ಯನ ಮನೆಯ ಮೇಲೆ ಲೋಕಾಯುಕ್ತ ದಾಳಿ..!

ಬೆಂಗಳೂರು : ದಕ್ಷಿಣ ತಾಲ್ಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಹೆಚ್ ಸುರೇಶ್ ಮೇಲೆ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ಅವರ ನಿವಾಸದ ಮೇಲೆ ಲೋಕಾಯುಕ್ತ ಇಂದು ಅಧಿಕಾರಿಗಳು ದಾಳಿ ನಡೆಸಿದ್ದರು. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ…

ಕಂದಗಲ್ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಕ್ಷೇತ್ರದ ಶಾಸಕರು ದಿಡೀರ್ ಬೇಟೆ.

ಇಳಕಲ್ : ಹುನಗುಂದ ಮತಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ವಿಜಯಾನಂದ ಕಾಶಪ್ಪನವರ ಯಾವುದೇ ಮುನ್ಸೂಚನೆ ನೀಡದೆ. ಇಳಕಲ್ ಸಮೀಪದ ಕಂದಗಲ್ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕುಂದು ಕೊರತೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಚರ್ಚಿಸಿ. ಸಂಬಂಧಪಟ್ಟ…

ಒಂದು ದೇಶ ಒಂದು ಚುನಾವಣೆ’

ಭಾರತವು ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ಪ್ರಜಾಪ್ರಭುತ್ವ ಎಂದರೆ ‘ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ’ ಇರುವ ರಾಷ್ಟ್ರ. ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಅತಿ ಮುಖ್ಯ ಪಾತ್ರವನ್ನು ನಿರ್ವಹಿಸುತ್ತದೆ. ಚುನಾವಣೆ ಎಂದರೆ ಮತ ನೀಡುವುದರ ಮೂಲಕ ಒಬ್ಬ ವ್ಯಕ್ತಿಯನ್ನು ಒಂದು ನಿರ್ದಿಷ್ಟ…