ಬುದ್ದ ಪ್ರಜ್ಞೆಯ ಬೆಳಕಿನಲ್ಲಿ ಪಾಕಿಸ್ತಾನದ ದುಸ್ಥಿತಿ ಕಂಡಾಗ…..,
ಸರ್ವೇ ಜನೋ ಸುಖಿನೋ ಭವಂತು…….. ನಮ್ಮ ನೆರೆಯ ದೇಶ ಮತ್ತು ಒಂದು ಕಾಲದ ನಮ್ಮದೇ ದೇಶದ ಭಾಗವಾಗಿದ್ದ ಪಾಕಿಸ್ತಾನ ಇತ್ತೀಚಿನ ಸುದ್ದಿಗಳ ಪ್ರಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಮತ್ತು ದಿವಾಳಿತನದ ಅಂಚಿನಲ್ಲಿದೆ…….. ದೇಶವೇ ಇರಲಿ, ವೈಯಕ್ತಿಕ ಬದುಕೇ ಇರಲಿ, ನಮ್ಮ ಕ್ರಿಯೆ…