ಪಾದಯಾತ್ರೆ ನೆಪ ಎಂದ ಬಸನಗೌಡ ಪಾಟೀಲ್ ಯತ್ನಾಳ್

ನಮ್ಮ ಪಕ್ಷದ ಹೈಕಮಾಂಡ್ ಒಂದೋ ವಿಜಯೇಂದ್ರ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲ ನಮ್ಮ ವಿರುದ್ಧವಾದರೂ ಕ್ರಮ ಕೈಗೊಳ್ಳಲಿ. ಅಪ್ಪ ಮಕ್ಕಳ ವಿರುದ್ಧ ಬಿಜೆಪಿಯ 90% ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಮಾರಸ್ವಾಮಿ ಮಾನ ಹೋಗಲು ಕಾರಣನೇ ವಿಜಯೇಂದ್ರ. ಪೆನ್ ಡ್ರೈವ್ ಮಾಡಿ ಹಂಚಿದ್ದೆ…

ಕೈ ಟಿಕೆಟ್ ವಂಚಿತೆ ವೀಣಾ ನಿರ್ಧಾರದತ್ತಲೇ ಎಲ್ಲರ ಚಿತ್ತ

ಬಾಗಲಕೋಟ : ಲೋಕಸಭೆ ಕಾಂಗ್ರೆಸ್ ಟಿಕೆಟ್ ವಂಚಿತರಾದ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ತಮ್ಮ ಮುಂದಿನ ನಡೆ ಕುರಿತು ಇಂದು ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆಗಳು ನಿಚ್ಚಳವಾಗಿವೆ. ಬಾಗಲಕೋಟ ಲೋಕಸಭೆ ಕ್ಷೇತ್ರದ ಟಿಕೆಟ್ ಸಂಯುಕ್ತಾ ಪಾಟೀಲರ ಪಾಲಾಗುತ್ತಿದ್ದಂತೆ ಕ್ಷೇತ್ರದ…

ಕೈ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಗೈರಾದ ಕೈ ನಾಯಕರು

ಬಾಗಲಕೋಟ : ಕಾಂಗ್ರೆಸ್ ಟಿಕೆಟ್ ಅಭ್ಯರ್ಥಿಯಾದ ಸಂಯುಕ್ತ ಪಾಟೀಲ ಅವರು ಬೇರೆ ಜಿಲ್ಲೆಯವರು ಆಗಿರುವ ಕಾರಣದಿಂದ ಕೈ ನಾಯಕರು ಪ್ರಚಾರಕ್ಕೆ ಬರತಾ ಇಲ್ಲಾ,ನಾಯಕರುಗಳು ಅಭ್ಯರ್ಥಿ ಹೊರಗಿನವರು ಬೇರೆ ಜಿಲ್ಲೆಯವರು ಎಂದು ಮನಸ್ತಾಪಕ್ಕೆ ಒಳಗಾಗಿದ್ದು.ಜಿಲ್ಲೆ ಯಾವ ನಾಯಕರು ಸಹ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ…

ಸಿ.ಟಿ.ರವಿ ತುಚ್ಯಮನೋಸ್ಥಿಗೆ ಖಂಡನೆ

ತಾಯಿ ಶಾರದೆ ಲೋಕ ಪೂಜಿತೆ ಜ್ಞಾನದಾತೇ ನಮೋ ಸ್ತುತೆ ಎಂಬಂತೆ ಭಾರತದಲ್ಲಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ತಾಯಿಯನ್ನು ಭೂತಾಯಿ, ತಾಯಿನಾಡು, ತಾಯಿ ಮನೆ, ತಾಯಿ ಮಾತು, ತಾಯಿನುಡಿ ಈಗೆಲ್ಲ ಹೇಳುವುದು ನಮ್ಮ ಸಂಸ್ಕೃತಿ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ…

ಸವದತ್ತಿ | ಖತರ್ನಾಕ 05 ಜನ ಡಕಾಯಿತರ ಬಂಧನ.

ಬೆಳಗಾವಿ : ಸವದತ್ತಿ ತಾಲೂಕಿನ ಸವದತ್ತಿ ಪಟ್ಟಣದ ಹತ್ತಿರ ಇರುವ ಸಂಗಪ್ಪನ ಕೊಳ್ಳ ಸಮೀಪದ ನಿರ್ಜನವಾದ ಪ್ರದೇಶದಲ್ಲಿ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ದೋಚಿದ ಪ್ರಕರಣಕ್ಕೆ ಸಂಬಂಧಿಸಿ, ಐವರು ಡಕಾಯಿತರ ತಂಡವನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಸ್ವಿಯಾಗಿದ್ದಾರೆ. ಸವದತ್ತಿಯ…

Ramadurga | ಲೋಕಾಯುಕ್ತ ಜನ ಸಂಪರ್ಕ ಸಭೆ.

ರಾಮದುರ್ಗ: ಕೆಲಸ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದರೆ, ಲಂಚ ಪಡೆಯುವುದು ಕಂಡು ಬಂದರೆ ಸಾರ್ವಜನಿಕರು ದೂರು ನೀಡಬೇಕು. ದೂರುಗಳು ಬರದಿದ್ದರೆ ಲೋಕಾಯುಕ್ತ ಅಧಿಕಾರಿಗಳು ಸ್ವಯಂ ಪ್ರೇರಿತರಾಗಿ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ’ ಎಂದು ಬೆಳಗಾವಿ ಲೋಕಾಯುಕ್ತ ಎಸ್‌ಪಿ ಹನಮಂತರಾಯ ಎಚ್ಚರಿಕೆ…

ಬುದ್ದ,ಬಸವ,ಅಂಬೇಡ್ಕರ್, ಅವರನ್ನು ದೇವರೆಂದರೆ ತಪ್ಪಿಲ್ಲ: ಹೈಕೋರ್ಟ್

ಬುದ್ಧ, ಬಸವ, ಅಂಬೇಡ್ಕರ್, ಅವರನ್ನು ದೇವರಂದರೆ ತಪ್ಪಿಲ್ಲ ಎಂದು ಹೈಕೋರ್ಟ್ ಹೇಳಿದೆ. ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾದ ಸದಸ್ಯರು ಸಂವಿಧಾನ ವಿರುದ್ಧ ಪ್ರಮಾಣ ವಚನ ಸ್ವೀಕರಿಸಿದ್ದಾರೆಂದು ಆಕ್ಷೇಪಿಸಿ, ಬೆಳಗಾವಿಯ ಭೀಮಪ್ಪ ಗಡಾದ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡುವಾಗ ಕೋರ್ಟ್ ಸ್ಪಷ್ಟನೆ…

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ.

ಬೆಳಗಾವಿ : ಉತ್ತರ ಕರ್ನಾಟಕದ ಭಾಗದ ಪ್ರಸಿದ್ಧ ಧಾರ್ಮಿಕ ಕೇಂದ್ರ ಸವದತ್ತಿ ಯಲ್ಲಮ್ಮ ದೇವಾಲಯದ ಭಕ್ತರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಜರಾಯಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜಂಟಿಯಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಿವೆ. ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವ…

ಸಿಇಒ ಗೋವಾದಲ್ಲಿ 4 ವರ್ಷದ ಮಗನನ್ನು ಕೊಂದು ಬ್ಯಾಗ್‌ನಲ್ಲಿ ಶವವನ್ನು ಕರ್ನಾಟಕಕ್ಕೆ ಸಾಗಿಸಿದಳು

4 ವರ್ಷದ ಮಗನನ್ನು ಕೊಂದು ಬ್ಯಾಗ್‌ನಲ್ಲಿ ಶವವನ್ನು ಕರ್ನಾಟಕಕ್ಕೆ ಸಾಗಿಸಿದಳು. ಉತ್ತರ ಗೋವಾದಲ್ಲಿ ತನ್ನ 4 ವರ್ಷದ ಮಗನನ್ನು ಕೊಂದ ಬೆಂಗಳೂರಿನ ಸ್ಟಾರ್ಟ್‌ಅಪ್ ಪಡೆದಿದ್ದಾನೆ, ತನ್ನ ಮಗುವಿನ ಶವವನ್ನು ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದಾಗ ಕರ್ನಾಟಕದ ಚಿತ್ರದುರ್ಗವನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಎಐ ಸ್ಟಾರ್‌ಅಪ್‌ನ, ಆಗಿರುವ…

ನರೇಗಾ ಕಾರ್ಮಿಕರಿಗೆ ಆಧಾರ್ ಪಾವತಿಯನ್ನು ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ: 1.78 ಕೋಟಿ ಮಂದಿ ಉದ್ಯೋಗ ಪಡೆಯಲು ಅನರ್ಹ

ಹೊಸದಿಲ್ಲಿ: ಜನವರಿ 1 ರಿಂದ ಆಧಾರ್ ಆಧಾರಿತ ಪಾವತಿ ವ್ಯವಸ್ಥೆಯ ಮೂಲಕ ವೇತನ ಪಡೆಯುವುದನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದಿಂದ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ ನೋಂದಾಯಿಸಲಾಗಿದೆ ಸುಮಾರು 14.32 ಕೋಟಿ ಮಂದಿಯ ಯೋಜನೆಯಲ್ಲಿ 1.78 ಕೋಟಿ ಮಂದಿ ಉದ್ಯೋಗ ಪಡೆಯಲು…