ವಾಜಪೇಯಿ ಮತ್ತು ನರೇಂದ್ರ ಮೋದಿ
ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಅವರು ಬಿಜೆಪಿ ಕಂಡ ಅತ್ಯಂತ ಜನಪ್ರಿಯ ವ್ಯಕ್ತಿಗಳು ಇಬ್ಬರಲ್ಲೂ ಅನೇಕ ಸಾಮ್ಯತೆ ಮತ್ತು ವೈರುಧ್ಯಗಳಿವೆ ಇಬ್ಬರೂ ಸಂಘಪರಿವಾರದ ಹಿನ್ನೆಲೆಯಿಂದ ಬಂದವರು ವಾಜಪೇಯಿ ಮೂರು ಬಾರಿ ಪ್ರಧಾನಿ ಆಗಿದ್ದವರು ಹದಿಮೂರು ದಿನಹದಿಮೂರು ತಿಂಗಳು ಮತ್ತು…