ನಡೆದಾಡುವ ದೇವರು ಸಿದ್ದಗಂಗಾ ಶ್ರೀ…
( ಶ್ರೀ ಶಿವಕುಮಾರ ಮಹಾಸ್ವಾಮಿಗಳ 117 ನೇ ಜನ್ಮದಿನೋತ್ಸವ ) ಧರೆಗೆ ನಕ್ಷತ್ರವಾಗಿ ಬಂದೆ ಗುರುವೇ ಶಿವಣ್ಣನಾಗಿ ಹೊನ್ನೇಗೌಡ-ಗಂಗಮ್ಮರ ಮುದ್ದಿನ ಕಂದನಾಗಿ1907 ಏಪ್ರಿಲ್ 1 ರಲ್ಲಿ ಮಹಾ ಚೇತನವಾಗಿ ಬದಲಾಯಿಸಿದಿರಿ ನಡೆದ ದಾರಿಯನ್ನೇ ಸ್ವರ್ಗವಾಗಿ ಕಲಿಯುಗದ ನಡೆದಾಡುವ ದೇವರೇ ಹಗಲಿರುಳೆನ್ನದೆ ದುಡಿದು…