ಏಪ್ರಿಲ್ 10ಕ್ಕೆ ದ್ವಿತೀಯ PUC ಫಲಿತಾಂಶ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಬಹುತೇಕ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏ.10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ. ಈಗಾಗಲೇ ಕಲಾ, ವಾಣಿಜ್ಯ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ…

ಬುದ್ದ,ಬಸವ,ಅಂಬೇಡ್ಕರ್, ಅವರನ್ನು ದೇವರೆಂದರೆ ತಪ್ಪಿಲ್ಲ: ಹೈಕೋರ್ಟ್

ಬುದ್ಧ, ಬಸವ, ಅಂಬೇಡ್ಕರ್, ಅವರನ್ನು ದೇವರಂದರೆ ತಪ್ಪಿಲ್ಲ ಎಂದು ಹೈಕೋರ್ಟ್ ಹೇಳಿದೆ. ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾದ ಸದಸ್ಯರು ಸಂವಿಧಾನ ವಿರುದ್ಧ ಪ್ರಮಾಣ ವಚನ ಸ್ವೀಕರಿಸಿದ್ದಾರೆಂದು ಆಕ್ಷೇಪಿಸಿ, ಬೆಳಗಾವಿಯ ಭೀಮಪ್ಪ ಗಡಾದ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾ ಮಾಡುವಾಗ ಕೋರ್ಟ್ ಸ್ಪಷ್ಟನೆ…

ಮಾಸಾಶನ ಪಡೆಯಲು 2 ಕಿಮೀ ತೆವಳಿಕೊಂಡು ಪೋಸ್ಟ್ ಆಫೀಸ್ಗೆ ಬಂದ ವೃದ್ಧೆ.

ದಾವಣಗೆರೆ : ಆ ಹಣ್ಣು ಮುದುಕಿ ತನ್ನ ಇಳಿವಯಸ್ಸಿನಲ್ಲಿ ತನ್ನ ಸರ್ಕಾರಿ ಹಕ್ಕು ಚಲಾಯಿಸಲು ಅಂದರೆ ತನಗೆ ಸಲ್ಲಬೇಕಾದ ಮಾಸಾಶನ ಹಣ ಪಡೆಯಲು ಬರೋಬ್ಬರಿ 2 ಕಿಲೋ ಮೀಟರ್ ತೆವಳಿಕೊಂಡು ಬಂದಿದ್ದಾರೆ! ಎಂಬಲ್ಲಿಗೆ ಮಾನವೀಯತೆಯ ಮತ್ತೊಂದು ಮುಖ/ಮಜಲು ಅನಾವರಣಗೊಂಡಿದೆ. ಹೌದು ಕಾಲಿಲ್ಲದ…

ನಾಮಫಲಕಗಳಲ್ಲಿ ಕನ್ನಡ ಶೇ.60 ಕಡ್ಡಾಯಕ್ಕೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.

ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಯೋಜನೆಯಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯ ಮತ್ತು ಜಾಹೀರಾತು, ಸೂಚನಾ ಫಲಕಗಳಿಗೆ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವುದು ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಕಾಯಿದೆ’ ಸುಗ್ರೀವಾಜ್ಞೆ ಮೂಲಕ…

ನಾಳೆ ಜಿಲ್ಲಾ ಉಪವಿಭಾಗಾಧಿಕಾರಿವರಿಂದ ಜನತಾ ದರ್ಶನ ಸಭೆ

ಇಳಕಲ್ : ನಾಳೆ ದಿ. ೦೫ ರಂದು ಮಾನ್ಯ ಉಪವಿಭಾಗಾಧಿಕಾರಿ ಶ್ರೀಮತಿ ಶ್ವೇತಾ ಬಿಡಿಕರ ಬಾಗಲಕೋಟೆ ರವರ ಅಧ್ಯಕ್ಷತೆಯಲ್ಲಿ ೧೦ ಗಂಟೆಗೆ ಇಳಕಲ್ ನಗರಸಭೆಯ ಎಸ್ ಆರ್ ಕಂಠಿ ಸಭಾ ಭವನದಲ್ಲಿ ಜನತಾ ದರ್ಶನ ಸಭೆ ನಡೆಯಲ್ಲಿದೆ ಎಂದು ನಗರಸಭೆ ಪೌರಯುಕ್ತರಾದ…

ಹಿರೇಮಳಗಾವಿ ಶಾಲೆಯಲ್ಲಿ ವಿಶೇಷವಾಗಿ ಮಕ್ಕಳ ದಿನಾಚರಣೆ ಆಚರಣೆ

ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಳಗಾವಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜವಾಹರ್ ಲಾಲ್ ನೆಹರುರವರ ಜಯಂತಿಯ ಪ್ರಯುಕ್ತ ವಿಶೇಷವಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಸಂಸತ್ತಿನ ಎಲ್ಲಾ ಮಂತ್ರಿಗಳನ್ನು ವೇದಿಕೆಯ ಮೇಲೆ ಕೂಡಿಸಿ, ಕಾರ್ಯಕ್ರಮದ ಅಧ್ಯಕ್ಷಸ್ಥಾನ ಮುಖ್ಯ ಅತಿಥಿಗಳ…

ವಿಶ್ವ ದರ್ಶನ ನ್ಯಾಷನಲ್ ಐಕಾನ್ ಅವಾರ್ಡ್ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ.

ಇಳಕಲ್:ನಗರದ ಜೋಶಿಗಲ್ಲಿ ದೇವಪ್ಪ ಹೊಸಮನಿ ಕಲ್ಯಾಣ ಮಂಟಪದಲ್ಲಿ ಇದೇ ಅಕ್ಟೋಬರ್ 29 ರಂದು ರವಿವಾರ ಬೆಳಗ್ಗೆ 10 ಗಂಟೆಗೆ ವಿಶ್ವ ದರ್ಶನ ನ್ಯಾಷನಲ್ ಐಕಾನ್ ಅವಾರ್ಡ್ ಹಾಗೂ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ನಂದವಾಡಗಿಯ ಡಾ ಚನ್ನಬಸವ…

ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ಪೋಷಣ ಮಾಸಾಚರಣೆ ಕಾರ್ಯಕ್ರಮ.

ರಾಮದುರ್ಗ ನಗರದಲ್ಲಿ ಶಾಸಕರ ಮಾದರಿ ಶಾಲೆಯಲ್ಲಿ ಶಿಶು ಅಭಿವೃದ್ಧಿ ಯೋಜನೆಯಿಂದ ರಾಮದುರ್ಗ ವಲಯದಲ್ಲಿ ರಾಷ್ಟ್ರೀಯ ಪೋಷಣ ಮಾಸಾಚಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರಿ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿ ಮತ್ತು ತಾಲೂಕು ಕಾನೂನು ಸೇವಾ ಸಮಿತಿ…

ಸ್ತ್ರೀಯರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭ ತರಬಲ್ಲದು ಮಧ್ಯ ಬೈತಲೆ

ಸ್ತ್ರೀಯರಿಗೆ ಆಧ್ಯಾತ್ಮಿಕ ಸ್ತರದಲ್ಲಿ ಲಾಭ ತರಬಲ್ಲದು ಮಧ್ಯ ಬೈತಲೆ ಸ್ತ್ರೀಯರು ಕೇಶರಚನೆಯನ್ನು ಮಾಡುವಾಗ ತಮ್ಮ ಕೇಶದ ಬೈತಲೆಯನ್ನು ಮಧ್ಯಭಾಗದಲ್ಲಿ ತೆಗೆದರೆ ಅಧ್ಯಾತ್ಮಿಕ ಸ್ತರದಲ್ಲಿ ಲಾಭವನ್ನು ಪಡೆಯಬಹುದು.ಕೆಲವು ಸ್ತ್ರೀಯರು ಕೂದಲಿನ ಬೈತಲೆಯನ್ನು ಮಧ್ಯಭಾಗದಲ್ಲಿ ತೆಗೆಯದೇ ಅದನ್ನು ಎಡ ಅಥವಾ ಬಲ ಭಾಗಕ್ಕೆ ತೆಗೆಯುತ್ತಾರೆ.…

ಮೈಸೂರು ಪೇಂಟಿಂಗ್ ಕಲೆ ಒಂದು ವಿಶಿಷ್ಟ ಸಂಪ್ರದಾಯ; the art of mysore painting a unique tradition

ಮೈಸೂರು ಪೇಂಟಿಂಗ್ ಕಲೆ ಒಂದು ವಿಶಿಷ್ಟ ಸಂಪ್ರದಾಯ; the art of mysore painting a unique tradition ಮೈಸೂರು ಚಿತ್ರಕಲೆಯ ಕಲೆಗಳ ಅದ್ವಿತೀಯ ಸಂಸ್ಕೃತಿ ಕಲೆಯು ಒಂದು ಸಮಯದಲ್ಲಿ ಕೇವಲ ರಂಗದಲ್ಲಿದ್ದದ್ದಲ್ಲ, ಅದು ಸಂಸ್ಕೃತಿಯ ಒಂದು ಹಂತವೂ ಆಗಿದೆ. ಕಲೆಯು…